Karnataka Budget 2026

Watch | 4.48 ಲಕ್ಷ ಕೋಟಿ ರೂ ಗಾತ್ರದ ಬಜೆಟ್ ಮಂಡನೆ, 1.32 ಲಕ್ಷ ಕೋಟಿ ರೂ ಸಾಲ: ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್; ಇದು ಓಲೈಕೆ ಬಜೆಟ್: BJP ಟೀಕೆ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ
ಜಿಎಸ್‌ಟಿ ಸಂಗ್ರಹಣೆಯಲ್ಲಿ ಮಹಾರಾಷ್ಟ್ರ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇಂದ್ರದ ಈ ಹೊಸ ನೀತಿಯಿಂದ ರಾಜ್ಯಕ್ಕೆ ಸುಮಾರು ಸುಮಾರು ₹10 ಸಾವಿರ ಕೋಟಿಯಷ್ಟು ನಷ್ಟವಾಗಿದೆ. ಮುಂದಿನ ವರ್ಷ ₹15,000 ಕೋಟಿಯಷ್ಟು ನಷ್ಟವಾಗಲಿದೆ.

Karnataka Budget 2026: ರಾಜ್ಯದ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ದಾರುಣ ಬಜೆಟ್ ಇದು- ಕುಮಾರಸ್ವಾಮಿ ಕಿಡಿ
ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Karnataka Budget 2026: ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ; ಬಜೆಟ್ ವಿರುದ್ಧ ಬಿಜೆಪಿ ಪ್ರತಿಭಟನೆ
ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ದಾಖಲೆಯ 17ನೇ ಬಾರಿ ಬಜೆಟ್ ಮಂಡಿಸಿದರು. ಆದರೆ ಪ್ರತಿಪಕ್ಷ ಬಿಜೆಪಿ ಈ ಬಜೆಟ್ ವಿರೋಧಿಸಿ, ಕೈಯಲ್ಲಿ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದೆ.

Karnataka Budget 2026: 1,846 ಕಿ.ಮೀ ಉದ್ದದ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದು!
ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಹಂತ-5, ಹಂತ-1 ರ ಅಡಿಯಲ್ಲಿ 4,000 ಕೋಟಿ ರೂ. ವೆಚ್ಚದಲ್ಲಿ 1,512 ಕಿಮೀ ರಸ್ತೆಗಳ ಕಾಮಗಾರಿಗಳು ಈಗಾಗಲೇ ಅನುಷ್ಠಾನ ಹಂತದಲ್ಲಿವೆ.

Karnataka Budget 2026: ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ
ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಸುಂಕದ ಶಾಕ್: ಮದ್ಯದಲ್ಲಿರುವ ಆಲ್ಕೋಹಾಲ್ ಅಂಶ ಆಧರಿಸಿ ತೆರಿಗೆ, 45000 ಕೋಟಿ ರೂ ಸಂಗ್ರಹದ ಗುರಿ!
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು ಮದ್ಯ ಪ್ರಿಯರಿಗೆ ಸುಂಕದ ಶಾಕ್ ನೀಡಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ.

Karnataka Budget 2026 Live updates: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯ, 3 ಗಂಟೆ 36 ನಿಮಿಷಗಳ ಕಾಲ ಸುಧೀರ್ಷ ಭಾಷಣ ಮಾಡಿದ ಸಿದ್ದರಾಮಯ್ಯ

Karnataka Budget 2026: ಇದೇ ವರ್ಷ ರೊಬೊಟಿಕ್ಸ್ ಮತ್ತು AI ಕ್ಯಾಂಪಸ್ ಸ್ಥಾಪನೆ
ರೊಬೊಟಿಕ್ಸ್ ಮತ್ತು AI ಕ್ಯಾಂಪಸ್ ಅನ್ನು ಇಸ್ರೋ ಮತ್ತು ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್(ಕಿಯೋನಿಕ್ಸ್) ಸಹಯೋಗದೊಂದಿಗೆ ಸ್ಥಾಪಿಸಲಾಗುವುದು ಎಂದರು.

