Karnataka Budget 2026

'ಮುಖ್ಯಮಂತ್ರಿ ಕೃಷಿ ವಿಸ್ತಾರ': ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆಗಳೇನು?
ಬೀಜದಿಂದ ಮಾರುಕಟ್ಟೆಯವರೆಗೆ ರೈತರಿಗೆ ಸಮಗ್ರ ಬೆಂಬಲ ನೀಡುವ ಉದ್ದೇಶದಿಂದ ಈ ಬಾರಿಯ ಬಜೆಟ್‌ನಲ್ಲಿ ತಂತ್ರಜ್ಞಾನ, ಮಾರುಕಟ್ಟೆ ವಿಸ್ತರಣೆ ಹಾಗೂ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

GST ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ, ಆದರೆ ರಾಜ್ಯಕ್ಕೆ ಅನುದಾನ ಕಡಿಮೆ: ಸಿಎಂ ಸಿದ್ದರಾಮಯ್ಯ
16ನೇ ಹಣಕಾಸು ಆಯೋಗವು ಕೇಂದ್ರದಿಂದ ರಾಜ್ಯಗಳಿಗೆ ನೀಡುವ ನಿಧಿಗಳ ಪಾಲನ್ನು ಹೆಚ್ಚಿಸಲು ಶಿಫಾರಸು ಮಾಡಿರುವುದರಿಂದ ಕೆಲವು ಮಟ್ಟಿಗೆ ಪರಿಹಾರ ದೊರಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೇಶದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ್ದು ವಜುಬಾಯಿ ವಾಲಾ: ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 17ನೇ ರಾಜ್ಯ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆಯಲಿದ್ದಾರೆ. ಈ ಮೈಲಿಗಲ್ಲು ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ನಾಯಕ ಎಂದು ಗುರುತಿಸಿಕೊಳ್ಳಿದ್ದಾರೆ.

2026-27ನೇ ಸಾಲಿನ ರಾಜ್ಯ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯವಾಗಿದ್ದು. ರಾಜ್ಯ ಬಜೆಟ್ ಗೆ ಸಿದ್ದರಾಮಯ್ಯ ಅವರು ಒಪ್ಪಿಗೆ ಪಡೆದುಕೊಂಡಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.

ರಾಜ್ಯ ಬಜೆಟ್ 2026: ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ ಪ್ರತಿ ಸಿಎಂಗೆ ಹಸ್ತಾಂತರ; ವಿಧಾನಸೌಧಕ್ಕೆ ತೆರಳಿದ ಸಿಎಂ
ಇದೀಗ ಕಾವೇರಿ ನಿವಾಸದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಪು ಸೂಟ್ಕೇಸ್ನೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ್ದು. ಇನ್ನು ಕೆಲವೇ ಕ್ಷಣಗಳಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ.

ಸಿಎಂ ಸಿದ್ದರಾಮಯ್ಯ 17ನೇ ಕರ್ನಾಟಕ ಬಜೆಟ್: ಸರ್ಕಾರದ ಆಡಳಿತ ಸುಧಾರಣೆ ಪ್ರಮುಖ ಅಜೆಂಡಾ
ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳಲ್ಲಿನ ವರ್ಗಾವಣೆಗಳನ್ನು ನಿಯಂತ್ರಿಸಲು ಹೊಸ ವ್ಯವಸ್ಥೆಯನ್ನು ಪರಿಚಯಿಸುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರದಿಂದ ಹಣಕಾಸು ನಿಯಮ ಉಲ್ಲಂಘನೆ: ಸಂಸದ ಬೊಮ್ಮಾಯಿ
ಸರ್ಕಾರ ಸಾಲದ ಹೊರೆಯ ನಿಜವಾದ ಪ್ರಮಾಣವನ್ನು ಮರೆಮಾಚುವ ಪ್ರಯತ್ನ ನಡೆಸುತ್ತಿದೆ. ಅತಿಯಾದ ಖರ್ಚುಗಳು, ಅರ್ಥವಿಲ್ಲದ ವೆಚ್ಚಗಳು ಹೆಚ್ಚುತ್ತಿರುವ ಸಾಲಕ್ಕೆ ಪ್ರಮುಖ ಕಾರಣವಾಗಿದೆ.

ಮಾರ್ಚ್ 6 ರಂದು ದಾಖಲೆಯ 17 ನೇ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ: ಜನರ ಮೇಲೆ ಹೊಸ ತೆರಿಗೆ ಸಾಧ್ಯತೆ- ಅಶೋಕ್ ಟೀಕೆ
2025-26ರ ಒಟ್ಟು ವೆಚ್ಚವನ್ನು 4.09 ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಆದಾಗ್ಯೂ, ಇದನ್ನು ಸುಮಾರು 3.9 ಲಕ್ಷ ಕೋಟಿ ರೂ.ಗೆ ಇಳಿಸಬಹುದು ಎಂದು ಹೇಳಲಾಗುತ್ತಿದೆ.

ಮೋದಿ ಟೀಕೆ, ಪದೇ ಪದೇ ಗ್ಯಾರಂಟಿಗಳ ಉಲ್ಲೇಖ ಸಿದ್ದರಾಮಯ್ಯ ಬಜೆಟ್‌ನ ಮುಖ್ಯಾಂಶಗಳು: ಆರ್ ಅಶೋಕ್ ಭವಿಷ್ಯ
ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ 2026-27 ರ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಇದು ಅವರ ದಾಖಲೆಯ 17ನೇ ಬಜೆಟ್ ಆಗಲಿದೆ.

