Karnataka By-elections

ಉಪ ಚುನಾವಣೆ ನಂತರ ಮತ್ತೆ ಮುನ್ನೆಲೆಗೆ ನಾಯಕತ್ವ ಬದಲಾವಣೆ (ನೇರ ನೋಟ)
ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಸ್ತಾಂತರದ ಸಮರದಲ್ಲಿ ಸಿದ್ದರಾಮಯ್ಯ ಅವರ ಹಿಂದೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇದ್ದರೆ, ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ...

ಹಾನಗಲ್ ಬಿಜೆಪಿ ಸೋಲು, ಸಿಎಂ ಬೊಮ್ಮಾಯಿ ಅವರ ಸೋಲು; JDSಗೆ ಠೇವಣಿ ಕೂಡ ಸಿಗಲ್ಲ ಎಂದು ಮೊದಲೇ ಹೇಳಿದ್ದೆ; ಸಿದ್ದರಾಮಯ್ಯ
ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿನ ಬಿಜೆಪಿ ಸೋಲು, ಸಿಎಂ ಬಸವರಾಜ ಬೊಮ್ಮಾಯಿ ಅವರ ಸೋಲು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯರ ಸಿದ್ದರಾಮಯ್ಯ ಹೇಳಿದ್ದಾರೆ.

ಉಪ ಚುನಾವಣೆ: ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಜಯ, ಕಬಿನಿಗೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ
2 ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಜಯಗಳಿಸಿದೆ. ಅಂತಯೇ ಇತ್ತ ಸಿಎಂ ಬೊಮ್ಮಾಯಿ ಅವರು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಉಪಚುನಾವಣೆ ಫಲಿತಾಂಶ ಮುಂದಿನ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಲ್ಲ: ಬಿಎಸ್ ವೈ
ಉಪಚುನಾವಣೆ ಫಲಿತಾಂಶ ಮುಂದಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಾರದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕರ್ನಾಟಕ ಉಪ ಚುನಾವಣೆ: ಕೊರೋನಾ ಸೋಂಕಿತರಿಗೂ ಮತದಾನದ ಅವಕಾಶ, ಅಂಚೆ ಮತದ ಮೂಲಕ ಹಕ್ಕು ಚಲಾವಣೆಗೆ ಸಿದ್ಧತೆ!
ಕರ್ನಾಟಕ ಉಪ ಚುನಾವಣೆಯಲ್ಲಿ ಕೊರೋನಾ ಸೋಂಕಿತರಿಗೂ ಮತದಾನದ ಅವಕಾಶ ನೀಡಿರುವ ರಾಜ್ಯ ಚುನಾವಣಾ ಆಯೋಗ ಈ ಸಂಬಂಧ ಸೋಂಕಿತ ಮತದಾರರಿಗಾಗಿ ಅಂಚೆ ಮತದ ಮೂಲಕ ಹಕ್ಕು ಚಲಾವಣೆಗೆ ಸಿದ್ಧತೆ ನಡೆಸಿದೆ.

ಪಂಚ ರಾಜ್ಯ ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆ, ಚುನಾವಣೆಗೆ ದಿಕ್ಸೂಚಿ: ಯಡ್ಯೂರಪ್ಪ
ಚುನಾವಣೆಯ ಫಲಿತಾಂಶ ರಾಜ್ಯದ ಉಪಚುನಾವಣೆ ಹಾಗೂ 2018 ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಯಡ್ಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

