ರಾಜ್ಯಮತದಾನ ಮುಗಿದ ನಂತರ ಉಪ ಚುನಾವಣಾ ಕ್ಷೇತ್ರಗಳಲ್ಲಿ ಕೊರೋನಾ ಪರೀಕ್ಷೆ: ಕೋವಿಡ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮ
ನಾಳೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಬೀದರ್ ನಲ್ಲಿ ಅಧಿಕ ಕೊರೋನಾ ಪ್ರಕರಣಗಳು ವರದಿಯಾಗುತ್ತಿವೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ, ಸೂಕ್ಷ್ಮ ನಿಗಾವಣೆ ಮತ್ತು ವಿಡಿಯೊಗ್ರಾಫಿಗಳನ್ನು ಒದಗಿಸಲಾಗಿದೆ.