ರಾಜಕೀಯಜ್ಯೋತಿಷಿಗಳ ಮಾತು ನಂಬಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ: ಡಾ.ಕೆ. ಸುಧಾಕರ್ ವ್ಯಂಗ್ಯ
ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಹಾಗೂ ಮುನಿರತ್ನ ಅವರಿಗೆ ಮತ್ತು ಅಭೂತಪೂರ್ವ ವಿಜಯ ಸಾಧಿಸಲು ಶ್ರಮಿಸಿದ ಪಕ್ಷದ ಎಲ್ಲಾ ನಾಯಕರಿಗೂ ಮತ್ತು ಕಾರ್ಯಕರ್ತರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.