Karnataka Bypolls

ಮುಸ್ಲಿಮರನ್ನು ನಿರ್ಲಕ್ಷಿಸಿದರೆ ಕಾಂಗ್ರೆಸ್ ಬೆಲೆ ತೆರಬೇಕಾದೀತು (ನೇರ ನೋಟ)
ಅಜೀಜ್ ಸೇಠ್ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಿದ್ದರು. ಬಾಬರಿ ಮಸೀದಿ ಉರುಳಿದ ನಂತರ ತಮ್ಮ ಮುಸ್ಲಿಂ ಸಮುದಾಯದವರು ಕಾಂಗ್ರೆಸ್ಸಿಗೆ ವಿರುದ್ಧವಾಗಿದ್ದಾರೆ ಎಂಬ ಅರಿವು ಅವರಿಗಿತ್ತು.

ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಸಂಜೆ 5 ಗಂಟೆಯವರೆಗೆ ಶೇ. 60ಕ್ಕೂ ಹೆಚ್ಚು ಮತದಾನ
ಕರ್ನಾಟಕದ ವಿಧಾನಸಭಾ ಕ್ಷೇತ್ರಗಳಾದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ಸಂಜೆ 5 ಗಂಟೆಯವರೆಗೆ ಶೇ. 60ಕ್ಕೂ ಹೆಚ್ಚು ಮತದಾನ ದಾಖಲಾಗಿದೆ. ಬಾಗಲಕೋಟೆಯಲ್ಲಿ ಶೇ. 65.68 ರಷ್ಟು ಮತದಾನವಾಗಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಶೇ. 63.04 ರಷ್ಟು ಮತದಾನವಾಗಿದೆ.

Watch | ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಬಿರುಸಿನ ಮತದಾನ; ಹಣ ಹಂಚಿಕೆ ಆರೋಪ

ಉಪ ಚುನಾವಣೆ: ರಾಜ್ಯ ಸರ್ಕಾರದ ಗುಪ್ತಚರ ವರದಿ ಪ್ರಕಾರ ಎರಡೂ ಕಡೆ ಕಾಂಗ್ರೆಸ್ಗೆ ಸೋಲು!
ಉಪಚುನಾವಣೆಯಲ್ಲಿ ದೊಡ್ಡ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ ನಾಯಕರು, ಜನರು ಕಾಂಗ್ರೆಸ್ಗೆ "ಪಾಠ ಕಲಿಸುತ್ತಾರೆ", ಇದು "ಅಭಿವೃದ್ಧಿ ವಿರೋಧಿ" ಸರ್ಕಾರ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ-ಬಾಗಲಕೋಟೆ ಉಪಚುನಾವಣೆ: ಡಿ.ಕೆ ಶಿವಕುಮಾರ್ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ; ಆರ್.ಅಶೋಕ್
ಕಾಂಗ್ರೆಸ್ ಪಕ್ಷದ ಒಳಗಿನ ಅಸಮಾಧಾನ, ನಾಯಕತ್ವದ ಭಿನ್ನಾಭಿಪ್ರಾಯಗಳು ಮತ್ತು ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲಗಳು ಉಪಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆಯುಂಟು ಮಾಡುತ್ತದೆ.

ದಾವಣಗೆರೆ-ಬಾಗಲಕೋಟೆ ಉಪಚುನಾವಣೆ: ಹೈಕಮಾಂಡ್ ಸೂಚನೆಗೆ ತಲೆಬಾಗಿದ ಜಮೀರ್; ಅಸಮಾಧಾನ ಮರೆತು ಪ್ರಚಾರಕ್ಕಿಳಿಯಲು ಮುಂದು..!
ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಜಮೀರ್ ಅಗತ್ಯವಿಲ್ಲ ಎಂಬ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೇಳಿಕೆಯಿಂದ ಜಮೀರ್ ಅವರು ಅಸಮಾಧಾನಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಚಾರದಿಂದ ದೂರ ಉಳಿದು ಕೇರಳ ವಿಧಾನಸಭೆ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

ಜಮೀರ್-ಮಲ್ಲಿಕಾರ್ಜುನ್ ಜಟಾಪಟಿ: ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಗೆ ಬಿಸಿ ತುಪ್ಪ; ಶಾಮನೂರು ಕುಟುಂಬದ ವಿರುದ್ಧ ಮುಸ್ಲಿಮರ ಕೋಪ!
ಮಲ್ಲಿಕಾರ್ಜುನ ಅವರಿಗೆ ಬೇಡವಾದರೆ ದಾವಣಗೆರೆ ದಕ್ಷಿಣಕ್ಕೆ ಹೋಗುವುದಿಲ್ಲ ಎಂದು ಜಮೀರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೇಳಿದ್ದರು.

ಉಪ ಚುನಾವಣೆ: Exit pollsಗೆ ಚುನಾವಣಾ ಆಯೋಗ ನಿಷೇಧ; ಏಪ್ರಿಲ್ 9-29ರವರೆಗೆ ಫಲಿತಾಂಶ ಪ್ರಕಟಿಸದಂತೆ ಖಡಕ್ ಸೂಚನೆ
ಏಪ್ರಿಲ್ 9ರ ಬೆಳಿಗ್ಗೆ 7:00 ಗಂಟೆಯಿಂದ ಏಪ್ರಿಲ್ 29ರ ಸಂಜೆ 6:30 ರವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು; 80 ಲಕ್ಷ ನಗದು, 1.74 ಲಕ್ಷ ರೂ ಮೌಲ್ಯದ ಮದ್ಯ ವಶಕ್ಕೆ
ಅಧಿಕೃತ ಮಾಹಿತಿಯ ಪ್ರಕಾರ, ಬಾಗಲಕೋಟೆಯಲ್ಲಿ 26 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 14 ನಾಮಪತ್ರಗಳು ಪರಿಶೀಲನೆಯ ನಂತರ ಮಾನ್ಯವಾಗಿವೆ.

