Karnataka Bypolls

Watch | ದಾವಣಗೆರೆ: ಟಿಕೆಟ್ ವಿಚಾರವಾಗಿ ಅಲ್ಪಸಂಖ್ಯಾತ ಸಮುದಾಯದ ಅಸಮಾಧಾನ- ಸಿಎಂ ಪ್ರತಿಕ್ರಿಯೆ ಏನು?; Digital Arrest: ವೃದ್ಧ ಉದ್ಯಮಿಗೆ 15 ಕೋಟಿ ರೂ ವಂಚನೆ
ವಿಡಿಯೋ

Watch | ದಾವಣಗೆರೆ: ಟಿಕೆಟ್ ವಿಚಾರವಾಗಿ ಅಲ್ಪಸಂಖ್ಯಾತ ಸಮುದಾಯದ ಅಸಮಾಧಾನ- ಸಿಎಂ ಪ್ರತಿಕ್ರಿಯೆ ಏನು?; Digital Arrest: ವೃದ್ಧ ಉದ್ಯಮಿಗೆ 15 ಕೋಟಿ ರೂ ವಂಚನೆ

ಕರ್ನಾಟಕ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ, ನಾಳೆ ನಾಮಪತ್ರ ಸಲ್ಲಿಕೆ
ರಾಜಕೀಯ

ಕರ್ನಾಟಕ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ, ನಾಳೆ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಮರ್ಥ್ ಮಲ್ಲಿಕಾರ್ಜುನ್ ಮತ್ತು ಬಾಗಲಕೋಟೆ ಕ್ಷೇತ್ರದಿಂದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ.

Karnataka bypolls: ಕ್ಲೈಮ್ಯಾಕ್ಸ್ ತಲುಪಿದ ಕಾಂಗ್ರೆಸ್ ಟಿಕೆಟ್ ಹಂಚಿಕೆ; ಅಂತಿಮ ಘೋಷಣೆಯೊಂದೇ ಬಾಕಿ, ಒಗ್ಗಟ್ಟಿನ ಮಂತ್ರ ಜಪ!
ರಾಜಕೀಯ

Karnataka bypolls: ಕ್ಲೈಮ್ಯಾಕ್ಸ್ ತಲುಪಿದ ಕಾಂಗ್ರೆಸ್ ಟಿಕೆಟ್ ಹಂಚಿಕೆ; ಅಂತಿಮ ಘೋಷಣೆಯೊಂದೇ ಬಾಕಿ, ಒಗ್ಗಟ್ಟಿನ ಮಂತ್ರ ಜಪ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಅಭ್ಯರ್ಥಿಯನ್ನು ಬೆಂಬಲಿಸಿದ್ದರೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮರ್ಥ್ ಅವರ ಅಭ್ಯರ್ಥಿತ್ವವನ್ನು ಬೆಂಬಲಿಸಿದ್ದರು ಎಂಬ ಮಾತುಗಳ ನಡುವೆ ಇಬ್ಬರಲ್ಲೂ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂಬ ಸಂದೇಶವನ್ನೂ ಪಕ್ಷ ನೀಡಿದೆ.

ಉಪ ಚುನಾವಣೆ: ಮೂರು ಲೋಕ ಗೆದ್ದು ಬಿಟ್ಟ ಭ್ರಮೆಯಲ್ಲಿ ಕಾಂಗ್ರೆಸ್- ಆರ್. ಅಶೋಕ್ ವಾಗ್ದಾಳಿ
ರಾಜಕೀಯ

ಉಪ ಚುನಾವಣೆ: ಮೂರು ಲೋಕ ಗೆದ್ದು ಬಿಟ್ಟ ಭ್ರಮೆಯಲ್ಲಿ ಕಾಂಗ್ರೆಸ್- ಆರ್. ಅಶೋಕ್ ವಾಗ್ದಾಳಿ

ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಹಣ ಅವ್ಯವಹಾರ ಆಗಿದೆ ಎಂದು ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡರಲ್ಲ, ಅದು ಸುಳ್ಳಾ? ಮೂಡಾ ಹಗರಣದಲ್ಲಿ ತಮ್ಮ ಪತ್ನಿಯವರ ಹೆಸರಿನಲ್ಲಿರುವ 14 ಸೈಟು ವಾಪಸ್ಸು ಕೊಡುವ ಮೂಲಕ ಪರೋಕ್ಷವಾಗಿ ತಮ್ಮ ತಪ್ಪನ್ನ ಒಪ್ಪಿಕೊಂಡಿದ್ದೀರಲ್ಲ ಅದು ಸುಳ್ಳಾ?

ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್ ನಲ್ಲಿ ನಿಲ್ಲದ ತಳಮಳ (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್ ನಲ್ಲಿ ನಿಲ್ಲದ ತಳಮಳ (ಸುದ್ದಿ ವಿಶ್ಲೇಷಣೆ)

ಚನ್ನಪಟ್ಟಣ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್ ನ ಮೂರು ಬಣಗಳಲ್ಲಿ ಈಗ ಆರಂಭವಾಗಿರುವ ಚರ್ಚೆ.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್: ಜನತಾ ನ್ಯಾಯಾಲಯದಲ್ಲಿ ಗೆದ್ದಿದ್ದೇವೆ- ಸಿಎಂ ಸಿದ್ದರಾಮಯ್ಯ
ರಾಜಕೀಯ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್: ಜನತಾ ನ್ಯಾಯಾಲಯದಲ್ಲಿ ಗೆದ್ದಿದ್ದೇವೆ- ಸಿಎಂ ಸಿದ್ದರಾಮಯ್ಯ

ನ್ಯಾಯಾಲಯಗಳಿಗಿಂತ ಜನತಾ ನ್ಯಾಯಾಲಯವೇ ಮೇಲು ಎಂದು ಮಹಾತ್ಮ ಗಾಂಧಿ ಹೇಳಿದ್ದರು. ಈಗ ಜನತಾ ನ್ಯಾಯಾಲಯ ತೀರ್ಪು ನೀಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಈ ಗೆಲುವು ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ.

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರಿನಲ್ಲಿ ಗೆಲ್ಲೋದ್ಯಾರು? ಚುನಾವಣೋತ್ತರ ಸಮೀಕ್ಷೆ ಇಲ್ಲಿದೆ!
ರಾಜ್ಯ

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರಿನಲ್ಲಿ ಗೆಲ್ಲೋದ್ಯಾರು? ಚುನಾವಣೋತ್ತರ ಸಮೀಕ್ಷೆ ಇಲ್ಲಿದೆ!

ಶಿಗ್ಗಾಂವಿಯಲ್ಲಿ ಬಿಜೆಪಿ, ಸಂಡೂರಿನಲ್ಲಿ ಕಾಂಗ್ರೆಸ್‌, ಚನ್ನಪಟ್ಟಣದಲ್ಲಿ ಜೆಡಿಎಸ್‌ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ ಎನ್ನುವುದು ಗುಪ್ತಚರ ವಿಭಾಗದ ವರದಿಯೂ ಹೇಳುತ್ತಿದೆ.

ಮುಗಿದ ಉಪ ಸಮರ; ಕಾಂಗ್ರೆಸ್- ಬಿಜೆಪಿಯಲ್ಲಿ ರಾಜಕೀಯ ಲೆಕ್ಕಾಚಾರ (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಮುಗಿದ ಉಪ ಸಮರ; ಕಾಂಗ್ರೆಸ್- ಬಿಜೆಪಿಯಲ್ಲಿ ರಾಜಕೀಯ ಲೆಕ್ಕಾಚಾರ (ಸುದ್ದಿ ವಿಶ್ಲೇಷಣೆ)

ಚುನಾವಣೆಯಲ್ಲಿ ಮೊದಮೊದಲು ಮೈತ್ರಿ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಅಷ್ಟಾಗಿ ಆಸಕ್ತಿಯನ್ನು ತೋರಿಸದ ಬಿಜೆಪಿಯ ಒಂದು ವರ್ಗದ ನಾಯಕರು ಕಡೆಗೆ ಹೈಕಮಾಂಡ್ ಎಚ್ಚರಿಕೆಯ ಚಾಟಿ ಬೀಸಿದ ನಂತರವಷ್ಟೇ ಬೆದರಿ ಪ್ರಚಾರದ ಕಣಕ್ಕಿಳಿದಿದ್ದು ವಿಶೇಷ.

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್ ನಿಂದ ಸಿಪಿ ಯೋಗೇಶ್ವರಗೆ ಟಿಕೆಟ್ ನೀಡಲು HDK ಗೆ ಜೆಪಿ ನಡ್ಡಾ ಸಂದೇಶ
ರಾಜಕೀಯ

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್ ನಿಂದ ಸಿಪಿ ಯೋಗೇಶ್ವರಗೆ ಟಿಕೆಟ್ ನೀಡಲು HDK ಗೆ ಜೆಪಿ ನಡ್ಡಾ ಸಂದೇಶ

ಮೈತ್ರಿ ಮುಖ್ಯವೇ ಹೊರತು ಸೀಟು ಅಲ್ಲ, "ನನಗೆ ಎನ್‌ಡಿಎ ಗೆಲ್ಲುವುದು ಬೇಕು, ನಾವು ಬಾಗಲು ಸಿದ್ಧ ಎಂದು ನಡ್ಡಾಗೆ ತಾವು ಹೇಳಿದ್ದಾಗಿ ಕುಮಾರಸ್ವಾಮಿ ಇದೇ ವೇಳೆ ತಿಳಿಸಿದ್ದಾರೆ.