ರಾಜಕೀಯನನಗೆ ಮಂತ್ರಿಯಾಗೋಕೆ ಯೋಗ, ಭಾಗ್ಯಗಳಿಲ್ಲವೆ? - ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಶ್ನೆ
ಜಾತಿಯ ಲೆಕ್ಕಚಾರದಲ್ಲಿ ಹಾಗೂ ಜಾತಿಯನ್ನೇ ಅರ್ಹತೆಯ ಮಾನದಂಡವಾಗಿರಿಸಿ ನನಗೆ ಮಂತ್ರಿ ಸ್ಥಾನ ನೀಡುವುದು ಬೇಡ. ಒಂದು ವೇಳೆ ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡುವುದಾದರೆ ನಾನು ಪಕ್ಷಕ್ಕೆ ದುಡಿದಿರುವುದನ್ನು ಪರಿಗಣಿಸಿ ಸ್ಥಾನಮಾನ ನೀಡಿ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಹೇಳಿದ್ದಾರೆ.