Karnataka cabinet expansion

ಸಚಿವಾಕಾಂಕ್ಷಿಗಳನ್ನು ಸಮಾಧಾನ ಪಡಿಸಲು ಯಡಿಯೂರಪ್ಪ ಹರಸಾಹಸ; ಬಿಕ್ಕಟ್ಟು ಮುಂದುವರಿಕೆ
ರಾಜಕೀಯ

ಸಚಿವಾಕಾಂಕ್ಷಿಗಳನ್ನು ಸಮಾಧಾನ ಪಡಿಸಲು ಯಡಿಯೂರಪ್ಪ ಹರಸಾಹಸ; ಬಿಕ್ಕಟ್ಟು ಮುಂದುವರಿಕೆ

ಒಂದು ಕಡೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದ ಖುಷಿಯಲ್ಲಿದ್ದರೆ, ಮತ್ತೊಂಡೆಗೆ ಸಚಿವಾಕಾಂಕ್ಷಿಗಳಿಂದ ಹೆಚ್ಚುತ್ತಿರುವ ಒತ್ತಡದಿಂದ ಯಡಿಯೂರಪ್ಪ ಕಂಗಾಲಾಗಿದ್ದಾರೆ. ಇದನ್ನು ನಿಭಾಯಿಸಲು ಮುಖ್ಯಮಂತ್ರಿ ಹರಸಾಹಸ ಪಡುತ್ತಿದ್ದಾರೆ.

ಸಂಪುಟ ಸೇರ್ಪಡೆ ಕಸರತ್ತು; ಆಯಕಟ್ಟಿನ ಸ್ಥಾನಗಳ ಮೇಲೆ ಮಾಜಿ ಶಾಸಕರ ಕಣ್ಣು 
ರಾಜಕೀಯ

ಸಂಪುಟ ಸೇರ್ಪಡೆ ಕಸರತ್ತು; ಆಯಕಟ್ಟಿನ ಸ್ಥಾನಗಳ ಮೇಲೆ ಮಾಜಿ ಶಾಸಕರ ಕಣ್ಣು 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಂಪುಟ ಸೇರ್ಪಡೆಗೆ ಒಂದೆಡೆ ಶಾಸಕರು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದರೆ, ಇನ್ನೊಂದು ಕಡೆ ನಿಗಮ, ಮಂಡಳಿಗಳ ಮೇಲೆ ಮಾಜಿ ಶಾಸಕರು, ಪಕ್ಷದ ಹಿರಿಯ ಮುಖಂಡರು ಕಣ್ಣಿಟ್ಟಿದ್ದಾರೆ.  

ಸಂಪುಟ ವಿಸ್ತರಣೆ ಬಳಿಕ ಭಿನ್ನಮತ ಸ್ಪೋಟ: ಸಿದ್ದರಾಮಯ್ಯ ಭೇಟಿಗೆ ಮುಂದಾದ ಶಾಸಕ ಉಮೇಶ್ ಕತ್ತಿ
ರಾಜಕೀಯ

ಸಂಪುಟ ವಿಸ್ತರಣೆ ಬಳಿಕ ಭಿನ್ನಮತ ಸ್ಪೋಟ: ಸಿದ್ದರಾಮಯ್ಯ ಭೇಟಿಗೆ ಮುಂದಾದ ಶಾಸಕ ಉಮೇಶ್ ಕತ್ತಿ

ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಸ್ಥಾನ ದೊರಕದ್ದಕ್ಕೆ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ಉಮೇಶ್ ಕತ್ತಿ ತಾವು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಆಲೋಚನೆಯಲ್ಲಿದ್ದಾರೆ.

ಜೂ 6 ರಂದು ಸಚಿವ ಸಂಪುಟ ರಚನೆ ಸಾಧ್ಯತೆ: ಕುಮಾರಸ್ವಾಮಿ
ರಾಜಕೀಯ

ಜೂ 6 ರಂದು ಸಚಿವ ಸಂಪುಟ ರಚನೆ ಸಾಧ್ಯತೆ: ಕುಮಾರಸ್ವಾಮಿ

"ಗಜ ಪ್ರಸವ" ದಂತಾಗಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು ಜೂ.4-6 ರಂದು ದಿನಾಂಕ ನಿಗದಿಯಾಗಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.