ರಾಜಕೀಯನಿಮ್ಮ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಹೇಳಿಕೆಗೆ ರಾಹುಲ್ ಗಾಂಧಿ ಆಕ್ಷೇಪ
ಕರ್ನಾಟಕದಲ್ಲಿ ಖಾಲಿ ಇರುವ ಎರಡು ಸಚಿವ ಸ್ಥಾನದ ವಿಷಯವನ್ನು ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ್ದು, ಅದನ್ನು ಆದಷ್ಟು ಬೇಗ ಭರ್ತಿ ಮಾಡುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ.