Karnataka Cabinet

ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಮಸೂದೆ ಮಂಡನೆಗೆ ಸಚಿವ ಸಂಪುಟ ಅಸ್ತು
ರಾಜ್ಯ

ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಮಸೂದೆ ಮಂಡನೆಗೆ ಸಚಿವ ಸಂಪುಟ ಅಸ್ತು

ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಸೋಮವಾರ ನಡೆದ ಸಚಿವ ಸಂಪುಟ ಸಭೆ ಮತಾಂತರ ನಿಷೇಧ ಮಸೂದೆ...

ರಂಗೇನಹಳ್ಳಿ ಕುಡಿಯುವ ನೀರಿನ ಯೋಜನೆ, ಹಾಲಿನ ಘಟಕಗಳ ನಿರ್ಮಾಣ, ನೇರನೇಮಕಾತಿ ಗೊಂದಲ ನಿವಾರಣೆಗೆ ಸಂಪುಟ ಒಪ್ಪಿಗೆ
ರಾಜ್ಯ

ರಂಗೇನಹಳ್ಳಿ ಕುಡಿಯುವ ನೀರಿನ ಯೋಜನೆ, ಹಾಲಿನ ಘಟಕಗಳ ನಿರ್ಮಾಣ, ನೇರನೇಮಕಾತಿ ಗೊಂದಲ ನಿವಾರಣೆಗೆ ಸಂಪುಟ ಒಪ್ಪಿಗೆ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ಹತ್ತಿರ ಹೇಮಾವತಿ ನದಿಯಿಂದ ನೀರನ್ನು ಎತ್ತಿ ಕುಡಿಯುವ ನೀರಿಗಾಗಿ 11 ಕೆರೆಗಳನ್ನು ತುಂಬಿಸುವ ಕಾಮಗಾರಿಯ ರಂಗೇನಹಳ್ಳಿ ಕುಡಿಯುವ ನೀರಿನ ಯೋಜನೆ...

'ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ'; ರೆಬೆಲ್ ನಾಯಕರಿಗೆ ಸಿಎಂ ಬೊಮ್ಮಾಯಿ ಖಡಕ್ ಮಾತು
ರಾಜಕೀಯ

'ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ'; ರೆಬೆಲ್ ನಾಯಕರಿಗೆ ಸಿಎಂ ಬೊಮ್ಮಾಯಿ ಖಡಕ್ ಮಾತು

ಸಂಪುಟ ರಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡ ಹಿನ್ನಲೆಯಲ್ಲಿ ಖಡಕ್ ತಿರುಗೇಟು ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಲ್ಲರಿಗೂ ಅವರಿಗೆ ಬೇಕಾದ ಖಾತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಎಸ್‌ಟಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಬೊಮ್ಮಾಯಿ ನೇತೃತ್ವದ ಮೊದಲ ಸಂಪುಟ ಸಭೆ ಅಸ್ತು
ರಾಜ್ಯ

ಎಸ್‌ಟಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಬೊಮ್ಮಾಯಿ ನೇತೃತ್ವದ ಮೊದಲ ಸಂಪುಟ ಸಭೆ ಅಸ್ತು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬುಧವಾರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಪರಿಶಿಷ್ಟ ಪಂಗಡದ ಕುಂದುಕೊರತೆ ಪರಿಹರಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಅನುಮೋದನೆ ನೀಡಿದೆ.

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ: 29 ಸಚಿವರಿಂದ ಪ್ರಮಾಣ ವಚನ ಸ್ವೀಕಾರ
ರಾಜ್ಯ

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ: 29 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. 

ಇಂದು ಮಹತ್ವದ ಕ್ಯಾಬಿನೆಟ್ ಸಭೆ: ಗೋಹತ್ಯೆ ಮಸೂದೆ ಸೇರಿ ಹಲವು ವಿಷಯಕ್ಕೆ ಅನುಮೋದನೆ ನಿರೀಕ್ಷೆ
ರಾಜ್ಯ

ಇಂದು ಮಹತ್ವದ ಕ್ಯಾಬಿನೆಟ್ ಸಭೆ: ಗೋಹತ್ಯೆ ಮಸೂದೆ ಸೇರಿ ಹಲವು ವಿಷಯಕ್ಕೆ ಅನುಮೋದನೆ ನಿರೀಕ್ಷೆ

ಗೋಹತ್ಯೆ ನಿಷೇಧ ಮಸೂದೆ 2020 ಹಾಗೂ ಗೋ ಸಂರಕ್ಷಣೆ ಕುರಿತಂತೆ ಇಂದು ನಡೆಯುವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವ ನಿರೀಕ್ಷೆಯಿದೆ.

ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ನಿಯಮಗಳಿಗೆ ಸಂಪುಟ ಒಪ್ಪಿಗೆ
ರಾಜ್ಯ

ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ನಿಯಮಗಳಿಗೆ ಸಂಪುಟ ಒಪ್ಪಿಗೆ

ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ಹಾಗೂ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ಸಾರ್ವಜನಿಕರನ್ನು ವಂಚಿಸುವ ಚಿಟ್ ಫಂಡ್ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ಕರ್ನಾಟಕ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ನಿಯಮಗಳು-2020ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ವಿವಾದಿತ ಕೃಷಿ, ಭೂ ಸುಧಾರಣಾ ತಿದ್ದುಪಡಿ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಒಪ್ಪಿಗೆ
ರಾಜ್ಯ

ವಿವಾದಿತ ಕೃಷಿ, ಭೂ ಸುಧಾರಣಾ ತಿದ್ದುಪಡಿ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಒಪ್ಪಿಗೆ

ರೈತರ ಭಾರೀ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ(ಕಾರ್ಮಿಕ ತಿದ್ದುಪಡಿ ಕಾಯ್ದೆ) ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ರಾಜ್ಯ ವಿಧಾನಸಭೆ ಅಧಿವೇಶನಕ್ಕೆ ಮುನ್ನ ಸಿಎಂ ಯಡಿಯೂರಪ್ಪ ದೆಹಲಿ ಭೇಟಿ?
ರಾಜಕೀಯ

ರಾಜ್ಯ ವಿಧಾನಸಭೆ ಅಧಿವೇಶನಕ್ಕೆ ಮುನ್ನ ಸಿಎಂ ಯಡಿಯೂರಪ್ಪ ದೆಹಲಿ ಭೇಟಿ?

ಸಚಿವ ಸಂಪುಟದ ಕೆಲ ಸದಸ್ಯರ ನಂತರ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳುವ ಸಾಧ್ಯತೆ ಇದೆ.  ಬಿಜೆಪಿ ಹೈಕಮಾಂಡ್ ನೊಂದಿಗೆ ಕ್ಯಾಬಿನೆಟ್ ವಿಸ್ತರಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಸೆಪ್ಟೆಂಬರ್ ಎರಡನೇ ವಾರದಲ್ಲಿ ಅವರು ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುವ ನಿರೀಕ್ಷೆಯಿದೆ.