Karnataka Cabinet

ಸಂಪುಟ ಪುನಾರಚನೆ: ರಾಹುಲ್ ಗಾಂಧಿ ಅಂಗಳದಲ್ಲಿ ಚೆಂಡು.. ಯಾರ ಹೆಸರು ಫೈನಲ್?
ರಾಜಕೀಯ

ಸಂಪುಟ ಪುನಾರಚನೆ: ರಾಹುಲ್ ಗಾಂಧಿ ಅಂಗಳದಲ್ಲಿ ಚೆಂಡು.. ಯಾರ ಹೆಸರು ಫೈನಲ್?

ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.

ಕೈ ತಪ್ಪಿದ ಸಚಿವ ಸ್ಥಾನ: ವಾಲ್ಮೀಕಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ
ರಾಜ್ಯ

ಕೈ ತಪ್ಪಿದ ಸಚಿವ ಸ್ಥಾನ: ವಾಲ್ಮೀಕಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ

ರಾಯಚೂರು (Raicur) ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್‌ ರಾಜೀನಾಮೆ ನೀಡಿದ್ದಾರೆ.

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ
ರಾಜಕೀಯ

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಖಾತೆ ಹಂಚಿಕೆ ಕಸರತ್ತು ಆರಂಭವಾಗಿದ್ದು, ಯಾವ ಸಚಿವರಿಗೆ ಯಾವ ಇಲಾಖೆಯ ಜವಾಬ್ದಾರಿ ನೀಡಲಾಗುತ್ತದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ.

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್:  ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19  ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!
ರಾಜ್ಯ

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು 19 ಸಚಿವರಿಗೆ ಮಾತ್ರ ಪ್ರತಿಜ್ಞಾವಿಧಿ ಬೋಧಿಸಿದರು.

ಆಗಸ್ಟ್ 13ರಿಂದ ವಿಧಾನ ಮಂಡಲ ಅಧಿವೇಶನ: ಸದನದಲ್ಲಿ ಸಿದ್ದರಾಮಯ್ಯನವರ ಆಸನ ಎಲ್ಲಿ?
ರಾಜಕೀಯ

ಆಗಸ್ಟ್ 13ರಿಂದ ವಿಧಾನ ಮಂಡಲ ಅಧಿವೇಶನ: ಸದನದಲ್ಲಿ ಸಿದ್ದರಾಮಯ್ಯನವರ ಆಸನ ಎಲ್ಲಿ?

ಈಗ ವಯಸ್ಸು ಮತ್ತು ಸಕ್ರಿಯ ರಾಜಕೀಯದಿಂದ ನಿವೃತ್ತಿ ಹಂತದಲ್ಲಿರುವ ಸಿದ್ದರಾಮಯ್ಯ ಸಚಿವರ ಸಾಲಿನ ಮೂರನೇ ಸಾಲಿನಲ್ಲಿ ಕುಳಿತುಕೊಳ್ಳಲಿದ್ದಾರೆಯೇ ಅಥವಾ ಮಾಜಿ ಸಿಎಂ ಯಡಿಯೂರಪ್ಪ ಅವರಂತೆ ಕೊನೆಯ ಬೆಂಚ್‌ಗೆ ತೆರಳಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ: CM ಡಿ.ಕೆ ಶಿವಕುಮಾರ್; Video
ರಾಜಕೀಯ

ಮುಂದಿನ ವಾರ ಸಚಿವ ಸಂಪುಟ ವಿಸ್ತರಣೆ: CM ಡಿ.ಕೆ ಶಿವಕುಮಾರ್; Video

ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಎಲ್ಲರೂ ನಮ್ಮ ರೈತರೇ. ಯಾರ ಮೇಲೂ ಒತ್ತಡ ಹೇರುವುದಿಲ್ಲ, ತೊಂದರೆ ಕೊಡುವುದಿಲ್ಲ. ನಾವು ಅವರನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ, ಆ ಕುರಿತು ನಾನು ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

ಪ್ರಜಾಸೇವೆ ಇಲಾಖೆ ಆರಂಭ; ಕಲಬುರಗಿಯಲ್ಲಿ ಜವಳಿ, ದೇವನಳ್ಳಿಯಲ್ಲಿ ಏರೋ ಪಾರ್ಕ್ ಸ್ಥಾಪ​ಗೆ ಸಚಿವ ಸಂಪುಟ ಅಸ್ತು
ರಾಜ್ಯ

ಪ್ರಜಾಸೇವೆ ಇಲಾಖೆ ಆರಂಭ; ಕಲಬುರಗಿಯಲ್ಲಿ ಜವಳಿ, ದೇವನಳ್ಳಿಯಲ್ಲಿ ಏರೋ ಪಾರ್ಕ್ ಸ್ಥಾಪ​ಗೆ ಸಚಿವ ಸಂಪುಟ ಅಸ್ತು

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಪ್ರಜಾಸೇವೆ ಇಲಾಖೆ ಆರಂಭ, ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆ ಹಾಗೂ ದೇವನಳ್ಳಿಯಲ್ಲಿ ಏರೋ ಪಾರ್ಕ್ ಸ್ಥಾಪ​ಗೆ ಒಪ್ಪಿಗೆ ನೀಡಲಾಗಿದೆ.

ನಮಗೂ ಸಚಿವ ಸ್ಥಾನ ಕೊಡಿ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹಿರಿಯ ಶಾಸಕರು ದುಂಬಾಲು!
ರಾಜಕೀಯ

ನಮಗೂ ಸಚಿವ ಸ್ಥಾನ ಕೊಡಿ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹಿರಿಯ ಶಾಸಕರು ದುಂಬಾಲು!

ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಪ್ರಮಾಣಪತ್ರವನ್ನು ಪಡೆಯಲು ಶುಕ್ರವಾರ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸೌಧದಲ್ಲಿದ್ದರು. ಆಗ ಖರ್ಗೆ ಅವರನ್ನು ಮೆಚ್ಚಿಸಲು ಶಾಸಕರ ದೊಡ್ಡ ಪಡೆಯೇ ಅಲ್ಲಿ ಕಂಡುಬಂತು.

ಕನ್ನಡ ಹೋರಾಟಗಾರರ ನೆಪ: ಕೋಮು ಗಲಭೆಕೋರರ ಹಿತಾಸಕ್ತಿಗೆ ಒತ್ತು- ಬಿಜೆಪಿ ಕಿಡಿ!
ರಾಜ್ಯ

ಕನ್ನಡ ಹೋರಾಟಗಾರರ ನೆಪ: ಕೋಮು ಗಲಭೆಕೋರರ ಹಿತಾಸಕ್ತಿಗೆ ಒತ್ತು- ಬಿಜೆಪಿ ಕಿಡಿ!

ಗುಲ್ಬರ್ಗ ಜಿಲ್ಲೆ ಆಳಂದ ಮಾತ್ರವಲ್ಲದೆ, ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಆರೋಪಿಗಳ ಮೇಲಿನ ಕ್ರಿಮಿನಲ್ ಕೇಸ್ ಹಿಂಪಡೆದ ಕಾಂಗ್ರೆಸ್ ದೇಶಕ್ಕೆ ದೊಡ್ಡ ಗಂಡಾಂತರವಾಗಿ ಪರಿಣಮಿಸಿದೆ ಎಂದಿದ್ದಾರೆ.