Karnataka Cabinet

ದ್ವೇಷ ಭಾಷಣ, ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ
ರಾಜ್ಯ

ದ್ವೇಷ ಭಾಷಣ, ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಅನುಮೋದನೆ

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ ಒಪ್ಪಿಗೆ ನೀಡಲಾಗಿದೆ.

2026ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಂಪುಟ ಅನುಮೋದನೆ; ಒಟ್ಟು ಎಷ್ಟು ದಿನ ರಜೆ ಗೊತ್ತಾ?
ರಾಜ್ಯ

2026ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಂಪುಟ ಅನುಮೋದನೆ; ಒಟ್ಟು ಎಷ್ಟು ದಿನ ರಜೆ ಗೊತ್ತಾ?

ಮುಂದಿನ ವರ್ಷ ರಾಷ್ಟ್ರೀಯ ಮತ್ತು ನಾಡ ಹಬ್ಬಗಳನ್ನು ಒಳಗೊಂಡಂತೆ ಒಟ್ಟು 20 ದಿನಗಳ ಸರ್ಕಾರಿ ರಜೆಗಳು ಲಭ್ಯವಿರಲಿವೆ.

ಬೆಂಗಳೂರಿನಲ್ಲಿ ಕಸ ಗುಡಿಸುವ ಯಂತ್ರಗಳಿಗೆ 613 ಕೋಟಿ ರೂ. ಬಾಡಿಗೆ; ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಹೀಗಿವೆ
ರಾಜ್ಯ

ಬೆಂಗಳೂರಿನಲ್ಲಿ ಕಸ ಗುಡಿಸುವ ಯಂತ್ರಗಳಿಗೆ 613 ಕೋಟಿ ರೂ. ಬಾಡಿಗೆ; ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಹೀಗಿವೆ

ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಸಚಿವ ಸಂಪುಟ ಸಭೆ ಸ್ವಾಗತಿಸಿದೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮರ್ಪಕ ಅನುಷ್ಠಾನಕ್ಕೆ ಮಸೂದೆ: ಇಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆ
ರಾಜ್ಯ

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮರ್ಪಕ ಅನುಷ್ಠಾನಕ್ಕೆ ಮಸೂದೆ: ಇಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆ

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಶಿಫಾರಸು ಮಾಡಿದಂತೆ ಪರಿಶಿಷ್ಟ ಜಾತಿಗೆ ಸೇರಿದ ಅಲೆಮಾರಿ ಸಮುದಾಯದ ಸದಸ್ಯರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Big shake-up: ಎರಡೂವರೆ ವರ್ಷಗಳ ಅವಧಿ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಶೇ.50ರಷ್ಟು ಸಚಿವರನ್ನು ಕೈಬಿಡುವ ಸಾಧ್ಯತೆ?
ರಾಜಕೀಯ

Big shake-up: ಎರಡೂವರೆ ವರ್ಷಗಳ ಅವಧಿ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಶೇ.50ರಷ್ಟು ಸಚಿವರನ್ನು ಕೈಬಿಡುವ ಸಾಧ್ಯತೆ?

ನವೆಂಬರ್‌ನಲ್ಲಿ ಸುಮಾರು 15 ಹೊಸ ಸಚಿವರನ್ನು ಸೇರ್ಪಡೆಗೊಳಿಸುವುದರಿಂದ ಮುಖ್ಯಮಂತ್ರಿಯನ್ನು ತಕ್ಷಣವೇ ಬದಲಾಯಿಸಲು ಹೈಕಮಾಂಡ್‌ಗೆ ಕಷ್ಟವಾಗಬಹುದು.

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜ್ಯ

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆ.ಜಿ ಅಕ್ಕಿಯ ಬದಲಾಗಿ 61.19 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ ಎಂದರು.

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು
ರಾಜ್ಯ

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ರೈತರು, ಕನ್ನಡಪರ ಹೋರಾಟಗಾರರ ವಿರುದ್ದದ 60 ಪ್ರಕರಣಗಳು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆ: ದೇವದಾಸಿ ಪದ್ಧತಿ ತಡೆ ಸೇರಿದಂತೆ 17 ಬಿಲ್ ಗಳಿಗೆ ಅನುಮೋದನೆ!
ರಾಜ್ಯ

ರಾಜ್ಯ ಸಚಿವ ಸಂಪುಟ ಸಭೆ: ದೇವದಾಸಿ ಪದ್ಧತಿ ತಡೆ ಸೇರಿದಂತೆ 17 ಬಿಲ್ ಗಳಿಗೆ ಅನುಮೋದನೆ!

"ಕರ್ನಾಟಕ ದೇವದಾಸಿ (ತಡೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಮಸೂದೆ- 2025 ಅನ್ನು ಸಂಪುಟ ಅನುಮೋದಿಸಿದೆ

ರಾಜ್ಯದಲ್ಲಿ ಹೊಸದಾಗಿ ನಿರ್ಮಿಸುವ ಬಹುಮಹಡಿ ಕಟ್ಟಡಗಳಿಗೆ ಶೇ.1 ರಷ್ಟು ಸೆಸ್ ವಿಧಿಸಲು ಸಚಿವ ಸಂಪುಟ ಅಸ್ತು
ರಾಜ್ಯ

ರಾಜ್ಯದಲ್ಲಿ ಹೊಸದಾಗಿ ನಿರ್ಮಿಸುವ ಬಹುಮಹಡಿ ಕಟ್ಟಡಗಳಿಗೆ ಶೇ.1 ರಷ್ಟು ಸೆಸ್ ವಿಧಿಸಲು ಸಚಿವ ಸಂಪುಟ ಅಸ್ತು

ವಾಣಿಜ್ಯ ಕಟ್ಟಡಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು ಹಾಗೂ ಅಪಾರ್ಟ್ಮೆಂಟ್​​ಗಳು ಸೇರಿದಂತೆ ರಾಜ್ಯದ ಎಲ್ಲ ಬಹುಮಹಡಿ, ಎತ್ತರದ ಕಟ್ಟಡಗಳಿಗೆ ಶೇ. 1ರಷ್ಟು ರ ಸೆಸ್ ವಿಧಿಸುವ ತೀರ್ಮಾನವನ್ನೂ ಕೈಗೊಳ್ಳಲಾಗಿದೆ ಎಂದರು.