Karnataka Cabinet

ವಿವಿ ತಿದ್ದುಪಡಿ ಮಸೂದೆಗೆ ಸಂಪುಟ ಅಸ್ತು: ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ, ಇನ್ಮುಂದೆ ಮುಖ್ಯಮಂತ್ರಿಯೇ ಚಾನ್ಸಲರ್
ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ಮಸೂದೆ ಸೇರಿದಂತೆ ಹಲವು ಮಸೂದೆಗಳಿಗೆ ಗುರುವಾರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕೋವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಅಸ್ತು
ಕೊವಿಡ್ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು.

ಜಾತಿ ಗಣತಿ ವರದಿ ಜಾರಿ ಕುರಿತು ಅಕ್ಟೋಬರ್ 18 ರಂದು ಸಚಿವ ಸಂಪುಟದಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಸದರಿಗೂ ಈ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಯಾರೂ ಬಂದಿಲ್ಲ. ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಸುಮಾರು 30 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜ್ಯಪಾಲರ ನೋಟಿಸ್ ಗೆ ಸಂಪುಟ ಸಭೆ ಆಕ್ಷೇಪ; ವಾಪಸ್ ಪಡೆಯುವಂತೆ ನಿರ್ಣಯ ಅಂಗೀಕಾರ
ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ.

ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆ, KRS ಬೃಂದಾವನ ಮೇಲ್ದರ್ಜೆಗೆ ಏರಿಸಲು ಸಂಪುಟ ಅನುಮೋದನೆ
ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳನ್ನು ಹಲವು ವರ್ಷಗಳಿಂದ ಭರ್ತಿ ಮಾಡುವ ಕಾರ್ಯ ಆಗಿರಲಿಲ್ಲ. ಈ ಮಧ್ಯೆ ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಗೆ ನೇಮಕಾತಿ ವಿಳಂಬವಾಗಿತ್ತು.

ಖಾಸಗಿ ಉದ್ಯಮ್ಯಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ: ಸಿಎಂ ಸಿದ್ದರಾಮಯ್ಯ
ಖಾಸಗಿ ಉದ್ಯಮಗಳಲ್ಲಿ "ಸಿ ಮತ್ತು ಡಿ" ದರ್ಜೆಯ ಹುದ್ದೆಗಳಿಗೆ ಶೇಕಡಾ 100 ರಷ್ಟು ಕನ್ನಡಿಗರ ನೇಮಕ ಕಡ್ಡಾಯಗೊಳಿಸುವ ಮಸೂದೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಕೆಜಿಎಫ್ ನಲ್ಲಿ ಗಣಿಗಾರಿಕೆ ಪುನರಾರಾಂಭಿಸಲು ಕೇಂದ್ರದ ಪ್ರಸ್ತಾವನೆಗೆ ಕ್ಯಾಬಿನೆಟ್ ಒಪ್ಪಿಗೆ
ಗಣಿ ಗುತ್ತಿಗೆ ಅವಧಿ ಮುಗಿದು ನಿಷ್ಕ್ರಿಯವಾಗಿದ್ದ 13 ಟೇಲಿಂಗ್ ಡಂಪ್‌ಗಳಲ್ಲಿ ಗಣಿಗಾರಿಕೆ ಚಟುವಟಿಕೆಗಳನ್ನು ಮುಂದುವರೆಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

ಬೆಂಗಳೂರು: ರಸ್ತೆ ಅಗಲೀಕರಣಕ್ಕೆ ಅರಮನೆ ಮೈದಾನದ ಜಾಗ ಸ್ವಾಧೀನಕ್ಕೆ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ
ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಅರಮನೆ ಮೈದಾನದ ಜಾಗ ಸ್ವಾಧೀನಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.

ಭುವನೇಶ್ವರಿ ಪ್ರತಿಮೆ ಸ್ಥಾಪನೆ, ಔಟರ್ ರಿಂಗ್ ರೋಡ್ ಒಳಗೊಂಡ ಮೆಟ್ರೋ 3ನೇ ಹಂತಕ್ಕೆ ಸಚಿವ ಸಂಪುಟ ಅಸ್ತು
ಬೆಂಗಳೂರಿನಲ್ಲಿ ಔಟರ್ ರಿಂಗ್ ರೋಡ್ ಒಳಗೊಂಡ ಮೆಟ್ರೋ 3ನೇ ಹಂತದ ಮಾರ್ಗಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಒದಗಿಸಲು ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

