ರಾಜ್ಯಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಉನ್ನತ ಶಿಕ್ಷಣ, ಉದ್ಯೋಗದಲ್ಲಿ ಶೇ.7.5 ರಷ್ಟು ಮೀಸಲಾತಿ ಘೋಷಣೆ ಮಾಡಿದ CM ಶಿವಕುಮಾರ್!
ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: