Karnataka CM post

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!
ಇನ್ನೂ ಎರಡೂವರೆ ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ ಬಣ ಮೇಲುಗೈ; ಉತ್ಸಾಹ ಕಳೆದುಕೊಳ್ಳುತ್ತಿರುವ ಡಿಕೆಶಿ ಬಣ!
ನವೆಂಬರ್ ಕ್ರಾಂತಿ, ಮುಖ್ಯಮಂತ್ರಿ ಹುದ್ದೆಯ ಬದಲಾವಣೆಯ ಊಹಾಪೋಹಗಳ ಮಧ್ಯೆ ಗಾಯದ ಮೇಲೆ ಉಪ್ಪು ಸವರುವುದು ಎಂಬಂತೆ ದಲಿತ ಸಚಿವರು ರ್‍ಯಾಲಿ ನಡೆಸಲು ಯೋಜಿಸಿದ್ದಾರೆ.

ಡಿ.ಕೆ ಶಿವಕುಮಾರ್ ನಿವಾಸಕ್ಕೆ ಎಂಬಿ ಪಾಟೀಲ್ ದಿಢೀರ್ ಭೇಟಿ! ಹೇಳಿದ್ದೇನು?
ಬಾಬಾನಗರದ ಬಳಿ ಹೊಸದಾಗಿ ಕೆರೆ ನಿರ್ಮಿಸಲು 550 ಕೋಟಿ ರೂ. ಅನುದಾನ ಒದಗಿಸಬೇಕೆಂದು ಡಿ ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.

ಡಿ ಕೆ ಶಿವಕುಮಾರ್ ಹೈಕಮಾಂಡ್ ಮಾತಿಗೆ ಬೆಲೆ ಕೊಟ್ಟು ಸಿಎಂ ಹುದ್ದೆ ಬಿಟ್ಟುಕೊಟ್ಟಿದ್ದು ಏಕೆ? ಏನೆಂದರು?
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದು 5 ದಿನಗಳ ನಂತರ ದೆಹಲಿಯಲ್ಲಿ ಹೈಕಮಾಂಡ್ ನಡೆಸಿದ ಸಂಧಾನ ಸೂತ್ರದಂತೆ ಮೊದಲ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಇಬ್ಬರೂ ನಾಯಕರು ಒಪ್ಪಿಕೊಂಡಿದ್ದು ಇಂದು ಅಧಿಕೃತವಾಗಿ ಘೋಷಣೆ ಹೊರಬೀಳಲಿದೆ.

ನನಗೆ ಏನೂ ಗೊತ್ತಿಲ್ಲ, ಹಿರಿಯ ಮುಖಂಡರು ನಿರ್ಧಾರ ತೆಗೆದುಕೊಳ್ಳುತ್ತಾರೆ- ಮುರುಗೇಶ್ ನಿರಾಣಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಹೈಕಮಾಂಡ್ ನಿಂದ ಇದುವರೆಗೂ ಯಾವುದೇ ಸಂದೇಶ ಬಂದಿಲ್ಲ. ಈ ನಡುವೆ ಸಚಿವ ಮುರುಗೇಶ್ ನಿರಾಣಿ ಅವರ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

