Karnataka CM Yeddyurappa

ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಹಣಕಾಸು ನೆರವು ಪ್ರಕಟ
ಟೋಕಿಯೋ ಒಲಿಂಪಿಕ್ಸ್ ಗೆ ಆಯ್ಕೆಯಾಗಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ ಹಣಕಾಸು ನೆರವು ಒದಗಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಕಳಸಾ ಬಂಡೂರಿ ಯೋಜನೆಗೆ ಪರಿಸರ ಒಪ್ಪಿಗೆ; ಮೋದಿ ಸರ್ಕಾರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಧನ್ಯವಾದ
ಮಹದಾಯಿ ನದಿಯಿಂದ ಬರ ಪೀಡಿತ ಉತ್ತರ ಕರ್ನಾಟಕದ ಮೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ ಬಂಡೂರಿ ಯೋಜನೆಗೆ ಪರಿಸರ ಸಚಿವಾಲಯದಿಂದ ಒಪ್ಪಿಗೆ ಮಂಜೂರು ಮಾಡಿರುವ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಧನ್ಯವಾದ ಸಲ್ಲಿಸಿದ್ದಾರೆ.

