Karnataka CM

ಜಲ ವಿವಾದ: ಪ್ರಧಾನಿ ಬಳಿ ಸರ್ವಪಕ್ಷ ನಿಯೋಗಕ್ಕೆ ಸರ್ವರ ಸಹಕಾರ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬರ ಘೋಷಣೆ ಮಾನದಂಡ ಬದಲಿಸುವಂತೆ ಒತ್ತಾಯಿಸಿ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಬರ ಘೋಷಣೆ ಮಾನದಂಡ ಬದಲು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಚಂದ್ರಯಾನ-3 ಉಡ್ಡಯನ ಯಶಸ್ವಿ: ಭಾರತಕ್ಕೆ ಹೆಮ್ಮೆಯ ಕ್ಷಣ; ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭೇಟಿ; ರಾಜ್ಯದಲ್ಲಿ ಉತ್ತಮ ಆಡಳಿತದ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾದರು. ಸಿಎಂ ಜೊತೆ ರಾಜ್ಯ ಸಚಿವ ಬಿಝಡ್ ಜಮೀರ್ ಅಹಮದ್ ಖಾನ್, ಶಾಸಕ ಬೈರತಿ ಸುರೇಶ್ ಇದ್ದರು.

ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ ಗೈರು
ನಾಳೆ ನಡೆಯಲಿರುವ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸೇರಿದಂತೆ ವಿವಿಧ ಪ್ರತಿಪಕ್ಷಗಳ ಮುಖಂಡರು ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿತ್ತು.

ವಿಪಕ್ಷಗಳು ಒಂದುಗೂಡುವುದಾದರೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿ: ನಿತೀಶ್ ಕುಮಾರ್
ನಾಳೆ ನಡೆಯಲಿರುವ ರಾಜ್ಯದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಸಮಾನ ಮನಸ್ಕ ವಿರೋಧ ಪಕ್ಷಗಳ ನಾಯಕರು ಪಾಲ್ಗೊಳ್ಳುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟನ್ನು ಕಾಂಗ್ರೆಸ್ ಬಗೆಹರಿಸಿದ್ದು ಹೀಗೆ...!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಸಾಧಿಸಿದ್ದರೂ ಮುಂದೆ ಯಾರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕು ಎಂಬುದು ಕಾಂಗ್ರೆಸ್ ಹೈಕಮಾಂಡ್ ಗೆ ಕಗಂಟ್ಟಾಗಿ ಪರಿಣಮಿಸಿತ್ತು. ಸುಮಾರು ಐದು ದಿನಗಳ ಕಾಲ ನಡೆದ ಹೈಡ್ರಾಮಕ್ಕೆ ಗುರುವಾರ ತೆರೆ ಬಿದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ನಾಳೆ ಬೆಂಗಳೂರಿನಲ್ಲಿಯೇ ಖರ್ಗೆಯಿಂದ ರಾಜ್ಯದ ಮುಂದಿನ ಮುಖ್ಯಮಂತ್ರಿಯ ಹೆಸರು ಘೋಷಣೆ ಸಾಧ್ಯತೆ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಇನ್ನೂ ಚರ್ಚೆ ನಡೆಸುತ್ತಿದೆ.

