ರಾಜಕೀಯಕಾಂಗ್ರೆಸ್ ನಲ್ಲಿ ಮುಂದುವರೆದ ರಾಜೀನಾಮೆ ಪರ್ವ: ಉಸ್ತುವಾರಿ ಸ್ಥಾನಕ್ಕೆ ಕೆಸಿ ವೇಣುಗೋಪಾಲ್ ರಾಜೀನಾಮೆ?
15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಳಿಕ ಇದೀಗ...