ಕಾಂಗ್ರೆಸ್ನಲ್ಲಿ ತಮ್ಮನ್ನು ಮುಖ್ಯಮಂತ್ರಿ ಅಭ್ಯರ್ಥಿಗಳೆಂದು ಗುರುತಿಸಿಕೊಳ್ಳುವ ನಾಯಕರು ಪಕ್ಷದಲ್ಲಿ ಇತ್ತೀಚೆಗೆ ಸಾಮಾನ್ಯವೆನ್ನುವಂತಾಗಿದ್ದಾರೆ, ಇದಕ್ಕೆ ಹೊಸ ಸೇರ್ಪಡೆ ಮಾಜಿ ಸಚಿವ ಎಂಬಿ ಪಾಟೀಲ್.