Karnataka Congress

ಸಿದ್ದರಾಮಯ್ಯ ಅವರದ್ದು ಬಾಬರ್, ಘಜಿನಿ ಆಡಳಿತವಾಗಿತ್ತೇ ಹೊರತು ಶಾಂತಿಯದ್ದಲ್ಲ: ಕಾಂಗ್ರೆಸ್ ಜಾಹಿರಾತಿಗೆ ಬಿಜೆಪಿ ಕಿಡಿ
ಸರ್ವಜನಾಂಗದ ಶಾಂತಿಯ ತೋಟವಂತೆ, ಸಿದ್ದರಾಮಯ್ಯನವರೇ ಎಲ್ಲಿತ್ತು ಶಾಂತಿ? ನೀವೇ ನೀಡಿದ ಲೆಕ್ಕದ ಪ್ರಕಾರ ನೀವು ಸಿಎಂ ಆಗಿದ್ದಾಗಿನ ಕಾಲದ ಮೂರು ವರ್ಷದಲ್ಲಿ 23 ಕೊಲೆ ನಡೆದಿದ್ದವು. ಅದು ಕೂಡಾ ದ್ವೇಷದ ಕೊಲೆ. ಸಿದ್ದರಾಮಯ್ಯ ಅವರದ್ದು ಬಾಬರ್, ಘಜಿನಿ ಆಡಳಿತವಾಗಿತ್ತೇ ಹೊರತು ಶಾಂತಿಯದ್ದಲ್ಲ ಎಂದು ಬಿಜೆಪಿ ಟೀಕಿಸಿದೆ.

ಬಿಜೆಪಿಯ ಬಾಡಿಗೆ ಭಾಷಣಕೋರನೊಬ್ಬ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿರುವುದು ಜಗತ್ತಿನ 8ನೇ ಅದ್ಬುತ: ಕಾಂಗ್ರೆಸ್ ಟೀಕೆ
'ಬಿಜೆಪಿಯ ಬಾಡಿಗೆ ಭಾಷಣಕೋರನೊಬ್ಬ ಬಿಜೆಪಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿರುವುದು ಜಗತ್ತಿನ 8ನೇ ಅದ್ಬುತ ಸಂಭವಿಸಿದಂತೆಯೇ ಸರಿ!. ಇಂತಹ ಅದ್ಬುತ ಸಂಭವಿಸಲು ಸರ್ಕಾರದ ವೈಫಲ್ಯಗಳು ಮಾತ್ರ ಕಾರಣವೇ ಅಥವಾ ವಲಸಿಗ ಬಸವರಾಜ ಬೊಮ್ಮಾಯಿ ವಿರುದ್ದದ ಅಸಹನೆಯೇ' ಎಂದು ರಾಜ್ಯ ಕಾಂಗ್ರೆಸ್ ಪ್ರಶ್ನಿಸಿದೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಎಸ್.ಆರ್. ಪಾಟೀಲ್ ಸೂಕ್ತ ಅಭ್ಯರ್ಥಿ: ವೀರಪ್ಪ ಮೊಯ್ಲಿ
ಕರ್ನಾಟಕದಲ್ಲಿ ಕಾಂಗ್ರೆಸ್‌ನಿಂದ ಎಸ್.ಆರ್. ಪಾಟೀಲ್ ಸೂಕ್ತ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ನಿಂದ 23 ದಿನಗಳ 'ಭಾರತ್ ಜೋಡೋ ಯಾತ್ರೆ': ರಾಜ್ಯ ನಾಯಕರ ಜೊತೆ ರಾಹುಲ್ ಗಾಂಧಿ ಹೆಜ್ಜೆ
ಅತ್ತ ಆಡಳಿತಾರೂಢ ಬಿಜೆಪಿ ತನ್ನದೇ ರೀತಿಯಲ್ಲಿ 2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರೆ ಅತ್ತ ವಿರೋಧ ಪಕ್ಷ ಕಾಂಗ್ರೆಸ್ ಕೂಡ ಹಿಂದೆ ಬಿದ್ದಿಲ್ಲ.

ಚುನಾವಣೆಗೆ ಕಾಂಗ್ರೆಸ್ ಸಜ್ಜು: ಕರ್ನಾಟಕಕ್ಕೆ ರಾಜಕೀಯ ವ್ಯವಹಾರಗಳ ಸಮಿತಿ ರಚಿನೆ, 5 ಕಾರ್ಯದರ್ಶಿಗಳ ನೇಮಕ
ವಿಧಾನಸಭ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚಿಸಿದೆ.

ಮೇಕೆದಾಟು ಪಾದಯಾತ್ರೆಗೆ ಚಾಲನೆಗೂ ಮುನ್ನ ಕಾವೇರಿ ನದಿಗೆ ಪೂಜೆ ಸಲ್ಲಿಸಿದ ಡಿ.ಕೆ ಶಿವಕುಮಾರ್
ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡುವುದಕ್ಕೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂಗಮದಲ್ಲಿ ಕಾವೇರಿ ನದಿಗೆ ಪೂಜೆ ಸಲ್ಲಿಸಿದರು. ಕೋವಿಡ್-19 ತಡೆಗೆ ನಿರ್ಬಂಧಗಳ ನಡುವೆಯೂ ಕಾಂಗ್ರೆಸ್ ನಾಯಕರು ಬೃಹತ್ ಸಂಖ್ಯೆಯ ಕಾರ್ಯಕರ್ತರು-ಜನರೊ

ಸಿದ್ದರಾಮಯ್ಯ ಅವಾಜ್‌ಗೆ ಅವಕ್ಕಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್!
ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಕಿದ ಅವಾಜ್‌ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವಕ್ಕಾದ ಘಟನೆ ಬುಧವಾರ ಜರುಗಿತು.

ದೆಹಲಿ ಹಿಂಸಾಚಾರ: 123 ಎಫ್ಐಆರ್‌ನಲ್ಲಿ ದ್ವೇಷ ಭಾಷಣ ಮಾಡಿದ ಬಿಜೆಪಿಗರ ಹೆಸರಿಲ್ಲ: ಕಾಂಗ್ರೆಸ್ ಆಕ್ರೋಶ
ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ 123 ಎಫ್ಐಆರ್ ಗಳಲ್ಲಿ ದ್ವೇಷ ಭಾಷಣ ಮಾಡಿದ ಬಿಜೆಪಿ ನಾಯಕರ ಹೆಸರೇ ಇಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈಶ್ವರ್ ಖಂಡ್ರೆಗೆ ಒಲಿಯುವುದೇ ಕೆಪಿಸಿಸಿ ಅಧ್ಯಕ್ಷಗಿರಿ? ಲಿಂಗಾಯತ ಸಮುದಾಯದ ನಾಯಕನತ್ತ ಹೈಕಮಾಂಡ್ ಒಲವು
ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದಲ್ಲಿನ ಪ್ರಸ್ತುತ ಬೆಳವಣಿಗೆಯನ್ನು ಚರ್ಚಿಸಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆ ಅವರನ್ನು ಹೈಕಮಾಂಡ್ ದೆಹಲಿಗೆ ಕರೆದಿದೆ. ಈ ಮುಖೇನ ಖಂಡ್ರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆದ್ಯತೆಯ ಆಯ್ಕೆಯಾಗಿರಬಹುದು ಎಂಬಂತೆ ಕಾಣಿಸುತ್ತಿದೆ. ಇನ್ನು ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕ

