Karnataka Congress

ನಮ್ಮಲ್ಲಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಿ: ಸಿಎಂ ಕುಮಾರಸ್ವಾಮಿಗೆ ಕಾಂಗ್ರೆಸ್ ಶಾಸಕರ ಮೊರೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಶಾಸಕರು ಕಾಂಗ್ರೆಸ್ ಶಾಸಕಾಂಗ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರದ ಅಭಿವೃದಿ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ....

ಲೋಕಸಭೆ ಚುನಾವಣೆ: ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಲೋಕಸಭಾ ಚುನಾವಣೆಗೆ ತಯಾರಿ ನಡೆಸಿರುವ ಕಾಂಗ್ರೆಸ್ ಪಕ್ಷ ಕ್ಷೇತ್ರವಾರು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ. ಮಾರ್ಚ್ 13ರಂದು ದೆಹಲಿಗೆ ತೆರಳಲಿರುವ...

ತಾಕತ್ ಇದ್ದರೆ ಪ್ರಧಾನಿ ಮೋದಿಯನ್ನು ಗುಂಡಿಟ್ಟು ಸಾಯಿಸಿ: ಶಾಸಕ ಬೇಳೂರು ಗೋಪಾಲಕೃಷ್ಣ
ನಾಥುರಾಮ್ ಗೋಡ್ಸೆ ಪರ ಮಾತನಾಡುವವರು ತಾಕತ್ ಇದ್ದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿರುವುದು ಬೆಳಕಿಗೆ ಬಂದಿದೆ.

ಆನಂದ್ ಸಿಂಗ್ ಮೇಲೆ ಹಲ್ಲೆ: ಕಂಪ್ಲಿ ಶಾಸಕರ ಪತ್ತೆಗೆ ಮೂರು ಪೋಲೀಸ್ ತಂಡ ರಚನೆ
ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ವಿರುದ್ದ ಕೊಲೆ ಯತ್ನ ಪ್ರಕರಣ ದಾಕಲಿಸಿಕೊಂಡಿರುವ ರಾಮನಗರ ಪೋಲೀಸರು ಅವರ ಶೋಧಕಾರ್ಯಕ್ಕಾಗಿ ಮೂರು ತಂಡಗಳನ್ನು ರಚಿಸಿದ್ದಾರೆ.

ಮೊದಲ ಸಭೆಯಲ್ಲಿ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ ಕೈ ಉಸ್ತುವಾರಿ ವೇಣುಗೋಪಾಲ್
ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಕೆಸಿ ವೇಣುಗೋಪಾಲ್ ಪಕ್ಷದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದು, ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರ ಅಭಿಪ್ರಾಯ ಸಂಗ್ರಹಣೆಯಲ್ಲಿ ನಿರತರಾಗಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಗೆ 1000 ಕೋಟಿ ರೂ ಕಪ್ಪ: ಡೈರಿಯಲ್ಲಿರುವ ರಹಸ್ಯ ಬಹಿರಂಗ!
ರಾಜ್ಯ ಕಾಂಗ್ರೆಸ್ ಎಐಸಿಸಿಗೆ ಕಪ್ಪ ಕಾಣಿಕೆಯಾಗಿ 1000 ಕೋಟಿ ರೂಪಾಯಿ ನೀಡಿರುವ ಅಂಶ ನಮೂದಾಗಿರುವ ಕಾಂಗ್ರೆಸ್ ಮುಖಂಡರೊಬ್ಬರ ಡೈರಿಯ ರಹಸ್ಯ ಕೊನೆಗೂ ಬಹಿರಂಗವಾಗಿದೆ.

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಶನಿ ಇದ್ದಂತೆ: ಜನಾರ್ದನ ಪೂಜಾರಿ ಕಿಡಿ
ಸಿಎಂ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿರುವ ಜನಾರ್ದನ ಪೂಜಾರಿ, ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಶನಿ ಇದ್ದಂತೆ, ಅವರ ದುರಹಂಕಾರ ಮಿತಿ ಮೀರಿದೆ ಎಂದಿದ್ದಾರೆ.

ದಿಗ್ವಿಜಯ್ ಸಿಂಗ್ ಔಟ್, ಭಕ್ತ ಚರಣ್ ದಾಸ್ ಇನ್?
ಕರ್ನಾಟಕ ಕಾಂಗ್ರೆಸ್ ಘಟಕದ ಉಸ್ತುವಾರಿ ಮುಖಂಡರಾಗಿದ್ದ ದಿಗ್ವಿಜಯ್ ಸಿಂಗ್ ರನ್ನು ಬದಲಾಯಿಸುವ ಕಾಲ ಸನ್ನಿಹಿತವಾಗಿದ್ದು, ಅವರ ಸ್ಥಾನಕ್ಕೆ ಒಡಿಶಾ ಮೂಲದ ಕಾಂಗ್ರೆಸ್ ಹಿರಿಯ ಮುಖಂಡ ಭಕ್ತ ಚರಣ್ ದಾಸ್ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಸಿಎಂ ಆಗಿದ್ದು ಸಾಕು ನಮಗೆ ದಲಿತ ಸಿಎಂ ಬೇಕು: ರಾಹುಲ್ ಗಾಂಧಿಗೆ ಮನವಿ
ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ದಲಿತ ಮುಖಂಡರನ್ನು ಸಿಎಂ ಮಾಡಬೇಕೆಂಬ ಕೂಗು ಮತ್ತೆ ಕೇಳಿ ಬಂದಿದೆ...

