ರಾಜ್ಯಸಿಎಂ ಬಿಎಸ್ವೈ ಸೂಚನೆ ಹಿನ್ನಲೆಯಲ್ಲಿ ಏ.19ರಂದು ಬಿಬಿಎಂಪಿ ವ್ಯಾಪ್ತಿಯ ಜನಪ್ರತಿನಿಧಿಗಳ ಸಭೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನಾ ಎರಡನೇ ಅಲೆ ವೇಗವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರುನಗರ ವ್ಯಾಪ್ತಿಯ ಶಾಸಕರು, ಸಂಸದರು, ಸಚಿವರುಗಳ ಸಭೆ ಕರೆದು ಚರ್ಚಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.