Karnataka Covid 19

ರಾಜ್ಯದಲ್ಲಿ ಕೊರೋನಾದಿಂದ 37 ಸಾವು: ಬೆಂಗಳೂರಿನಲ್ಲಿ 450 ಸೇರಿ 1,987 ಕೊರೋನಾ ಪ್ರಕರಣ ಪತ್ತೆ!
ರಾಜ್ಯ

ರಾಜ್ಯದಲ್ಲಿ ಕೊರೋನಾದಿಂದ 37 ಸಾವು: ಬೆಂಗಳೂರಿನಲ್ಲಿ 450 ಸೇರಿ 1,987 ಕೊರೋನಾ ಪ್ರಕರಣ ಪತ್ತೆ!

ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಇಂದು ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,987 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,05,124ಕ್ಕೆ ಏರಿಕೆಯಾಗಿದೆ.

ರಾಜ್ಯದ ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಾಗುತ್ತಿದ್ದಂತೆಯೇ ಜನಸಂಚಾರ ಶುರು!
ರಾಜ್ಯ

ರಾಜ್ಯದ ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಾಗುತ್ತಿದ್ದಂತೆಯೇ ಜನಸಂಚಾರ ಶುರು!

ಕೋವಿಡ್ -19 ಪ್ರಕರಣಗಳು ಕ್ಷೀಣಿಸುತ್ತಿರುವ ಪ್ರವೃತ್ತಿಯನ್ನು ತೋರಿಸುತ್ತಿರುವ ಹಿನ್ನೆಲೆ ಕರ್ನಾಟಕದ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಿಸಿದ ಮೊದಲ ದಿನ ಮಳೆ ಅನೇಕ ಸ್ಥಳಗಳಲ್ಲಿ ಜನರನ್ನುಮನೆಯಲ್ಲೇ ಇರುವಂತೆ ಮಾಡಿದೆ.ಕೆಲವು ಜಿಲ್ಲೆಗಳಲ್ಲಿ, ಸ್ಥಳೀಯಾಡಳಿತವು ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿತು

ಚಿಕ್ಕಮಗಳೂರು: ಕೊರೋನಾ ಸೋಂಕಿತ ಅಣ್ಣ ಆಸ್ಪತ್ರೆಯಿಂದ ಮನೆಗೆ ಬಂದಿದ್ದಕ್ಕೆ ಮಚ್ಚಿನಿಂದ ಕೊಚ್ಚಿ ಕೊಂದ ತಮ್ಮ!
ರಾಜ್ಯ

ಚಿಕ್ಕಮಗಳೂರು: ಕೊರೋನಾ ಸೋಂಕಿತ ಅಣ್ಣ ಆಸ್ಪತ್ರೆಯಿಂದ ಮನೆಗೆ ಬಂದಿದ್ದಕ್ಕೆ ಮಚ್ಚಿನಿಂದ ಕೊಚ್ಚಿ ಕೊಂದ ತಮ್ಮ!

ಕೊರೋನಾ ಮಹಾಮಾರಿ ಜನರನ್ನು ಕೊಲ್ಲುತ್ತಿದ್ದರೆ ಇತ್ತ ಸಂಬಂಧಗಳಲ್ಲೂ ಬಿರುಕು ಮೂಡಿಸುತ್ತಿದೆ. ಒಂದೆಡೆ ಸೋಂಕಿತ ತಾಯಿಯನ್ನು ಮಗ ಹೊರಗೆ ಹಾಕಿದ್ದರೆ, ಇಲ್ಲೊಬ್ಬ ತಮ್ಮ ಅಣ್ಣನನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.