Karnataka covid cases

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 156 ಸೇರಿ 406 ಪ್ರಕರಣ ಪತ್ತೆ; 10 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 406 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,81,027ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 140 ಸೇರಿ 397 ಪ್ರಕರಣ ಪತ್ತೆ; 5 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 397 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,170ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾ ಸಾವಿನ ಸಂಖ್ಯೆ ಇಳಿಮುಖ: ಬೆಂಗಳೂರಿನಲ್ಲಿ 166 ಸೇರಿ 442 ಪ್ರಕರಣ ಪತ್ತೆ; 7 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 442 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,979,773ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 166 ಸೇರಿ 397 ಪ್ರಕರಣ ಪತ್ತೆ; 13 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 397 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,978,286ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ತುಸು ಇಳಿಕೆ: ಬೆಂಗಳೂರಿನಲ್ಲಿ 239 ಸೇರಿ 539 ಕೇಸ್ ಪತ್ತೆ; 17 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 539 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,75,067ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ತುಸು ಏರಿಕೆ: ಬೆಂಗಳೂರಿನಲ್ಲಿ 229 ಸೇರಿ 629 ಕೇಸ್ ಪತ್ತೆ; 17 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 629 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,74,528ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 181 ಸೇರಿ 504 ಪ್ರಕರಣ ಪತ್ತೆ: 20 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 504 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 2,973,899ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 255 ಸೇರಿ 775 ಪ್ರಕರಣ ಪತ್ತೆ, 9 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 775 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,73,395ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 276 ಸೇರಿ 787 ಪ್ರಕರಣ ಪತ್ತೆ, 11 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 787 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,72,620ಕ್ಕೆ ಏರಿಕೆಯಾಗಿದೆ.

