Karnataka covid cases

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 243 ಸೇರಿ ಇಂದು 973 ಪ್ರಕರಣ ಪತ್ತೆ; 17 ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 973 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,56,137ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 319 ಸೇರಿ ಇಂದು 1,220 ಪ್ರಕರಣ ಪತ್ತೆ; 19 ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 1,220 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,53,064ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 319 ಸೇರಿ ಇಂದು 1,240 ಪ್ರಕರಣ ಪತ್ತೆ; 22 ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 1,240 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,49,468ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 359 ಸೇರಿ ಇಂದು 1,159 ಪ್ರಕರಣ ಪತ್ತೆ; 21 ಸಾವು!
ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,159 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 287 ಸೇರಿ ಇಂದು 1,217 ಪ್ರಕರಣ ಪತ್ತೆ; 25 ಸಾವು!
ಕೊರೋನಾ ಎರಡನೇ ಅಲೆಯಲ್ಲಿ ಮೊದಲ ಬಾರಿಗೆ ಸಾವಿರಕ್ಕಿಂತ ಕಡಿಮೆ ಬಂದಿದ್ದ ಪ್ರಕರಣಗಳ ಸಂಖ್ಯೆ ಇಂದು ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 1,217 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ.

ಕೊರೋನಾ 2ನೇ ಅಲೆಯಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಸಾವಿರಕ್ಕಿಂತ ಕಡಿಮೆ ಸೋಂಕು ಪತ್ತೆ, 4 ಜಿಲ್ಲೆಗಳಲ್ಲಿ 'ಶೂನ್ಯ' ಪ್ರಕರಣ!
ಕೊರೋನಾ ಎರಡನೇ ಅಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಬಂದಿದೆ. ಇಂದು 973 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ.

6 ರಿಂದ 8ನೇ ತರಗತಿ ಶಾಲೆ ಆರಂಭಕ್ಕೆ ಅನುಮತಿ; ಸಾರ್ವಜನಿಕ ಗಣೇಶೋತ್ಸವ ಕುರಿತು ಸದ್ಯ ಯಾವುದೇ ನಿರ್ಧಾರ ಇಲ್ಲ!
ಮೂರನೇ ಅಲೆ ಆತಂಕದ ನಡುವೆ ಸೆಪ್ಟೆಂಬರ್ 6ರಿಂದ 6ನೇ ತರಗತಿಯಿಂದ 8ನೇ ತರಗತಿ ಶಾಲೆಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 361 ಸೇರಿ ಇಂದು 1,262 ಪ್ರಕರಣ ಪತ್ತೆ, 17 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,262 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,47,255ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 310 ಸೇರಿ ಇಂದು 1,229 ಪ್ರಕರಣ ಪತ್ತೆ, 13 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,229 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,45,993ಕ್ಕೆ ಏರಿಕೆಯಾಗಿದೆ.

