Karnataka covid cases

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 386 ಸೇರಿ ಇಂದು 1,301 ಪ್ರಕರಣ ಪತ್ತೆ, 17 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,301 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,44,764ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು 1,213 ಪ್ರಕರಣ ಪತ್ತೆ, 25 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,213 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,43,463ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು 1,224 ಪ್ರಕರಣ ಪತ್ತೆ, 22 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,224 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,42,250ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 1,151 ಪ್ರಕರಣ ಪತ್ತೆ, 10 ಮಂದಿ ಮೃತ; ಬೆಂಗಳೂರಿನಲ್ಲಿ 'ಶೂನ್ಯ' ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,151 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,39,767ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 1,189 ಪ್ರಕರಣ ಪತ್ತೆ, 22 ಸಾವು; ಬೆಂಗಳೂರನ್ನು ಹಿಂದಿಕ್ಕಿದ ದಕ್ಷಿಣ ಕನ್ನಡ!
ನಿನ್ನೆಗೆ ಹೋಲಿಸಿದರೆ ಇಂದು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,189 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,38,616ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 1,350 ಪ್ರಕರಣ ಪತ್ತೆ, 18 ಸಾವು; 4 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!
ನಿನ್ನಗೆ ಹೋಲಿಸಿದರೆ ಇಂದು ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಇಂದು 1,350 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,37,427ಕ್ಕೆ ಏರಿಕೆಯಾಗಿದೆ.

ಕೊರೋನಾ ಮೂರನೇ ಅಲೆ ಮತ್ತು ಅಗತ್ಯ ತಯಾರಿ ಕುರಿತಂತೆ ಆರ್.ಅಶೋಕ್ ಹೇಳಿದ್ದೇನು?
ಕೋವಿಡ್ ಮೂರನೇ ಅಲೆ ಕಾಣಿಸಿಕೊಂಡಿದೆ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಇಂದು 1,453 ಕೊರೋನಾ ಪ್ರಕರಣ ಪತ್ತೆ; 1,408 ಮಂದಿ ಡಿಸ್ಚಾರ್ಜ್, 17 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಚೇತರಿಕೆ ಪ್ರಕರಣವನ್ನು ಹಿಂದಿಕ್ಕಿದೆ. ಕೆಲ ದಿನಗಳಿಂದ ದಿನದ ಪ್ರಕರಣಗಳಿಗಿಂತ ಚೇತರಿಕೆ ಪ್ರಕರಣಗಳ ಸಂಖ್ಯೆ ಹೆಚ್ಚಿರುತ್ತಿತ್ತು. ಆದರೆ ಇಂದು 1,408 ಮಂದಿ ಡಿಸ್ಚಾರ್ಜ್ ಆಗಿದ್ದರೆ ಹೊಸದಾಗಿ 1,453 ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಬೆಂಗಳೂರಿನಲ್ಲಿ 318 ಸೇರಿ ಇಂದು 1,432 ಪ್ರಕರಣ ಪತ್ತೆ; 27 ಸಾವು!
ಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗಿದ್ದರೂ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಇಂದು 1,432 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,34,624ಕ್ಕೆ ಏರಿಕೆಯಾಗಿದೆ.

