Karnataka covid cases

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 327 ಸೇರಿ ಇಂದು 1,365 ಪ್ರಕರಣ ಪತ್ತೆ; 22 ಸಾವು!
ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 1,365 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,33,192ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 270 ಸೇರಿ ಇಂದು 1,065 ಪ್ರಕರಣ ಪತ್ತೆ; 28 ಸಾವು!
ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 1,065 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,30,529ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 305 ಸೇರಿ ಇಂದು ರಾಜ್ಯದಲ್ಲಿ 1,431 ಕೊರೋನಾ ಪ್ರಕರಣ ಪತ್ತೆ; 21 ಸಾವು!
ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 1,431 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,29,464ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಬೆಂಗಳೂರಿನಲ್ಲಿ 377 ಸೇರಿ ಇಂದು 1,826 ಕೊರೋನಾ ಪ್ರಕರಣ ಪತ್ತೆ; 33 ಸಾವು!
ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಕಡಿಮೆಯಾಗಿದ್ದ ಪ್ರಕರಣಗಳ ಸಂಖ್ಯೆ ಇಂದು ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,826 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,22,875ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾದಿಂದ 31 ಸಾವು: ಬೆಂಗಳೂರಿನಲ್ಲಿ 315 ಸೇರಿ ಇಂದು 1,338 ಕೊರೋನಾ ಪ್ರಕರಣ ಪತ್ತೆ!
ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,338 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,21,049ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 357 ಸೇರಿ ರಾಜ್ಯದಲ್ಲಿ ಇಂದು 1,610 ಕೊರೋನಾ ಪ್ರಕರಣ ಪತ್ತೆ; 32 ಸಾವು!
ಕೊರೋನಾ ಎರಡನೇ ಅಲೆ ಇಳಿಮುಖವಾಗುತ್ತಿದ್ದು ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಸ್ವಲ್ಪ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1,610 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,16,927ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ.

ರಾಜ್ಯದಲ್ಲಿ ಕೊರೋನಾದಿಂದ 36 ಸಾವು: ಬೆಂಗಳೂರಿನಲ್ಲಿ 441 ಸೇರಿ ಇಂದು 1,805 ಕೊರೋನಾ ಪ್ರಕರಣ ಪತ್ತೆ!
ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,805 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,15,317ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾದಿಂದ 25 ಸಾವು: ಬೆಂಗಳೂರಿನಲ್ಲಿ 414 ಸೇರಿ 1,785 ಕೊರೋನಾ ಪ್ರಕರಣ ಪತ್ತೆ!
ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,785 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,13,512ಕ್ಕೆ ಏರಿಕೆಯಾಗಿದೆ.

