Karnataka covid cases

ರಾಜ್ಯದಲ್ಲಿ ಕೊರೋನಾದಿಂದ 30 ಸಾವು: ಬೆಂಗಳೂರಿನಲ್ಲಿ 411 ಸೇರಿ 1,769 ಕೊರೋನಾ ಪ್ರಕರಣ ಪತ್ತೆ!
ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,769 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,11,727ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಮುಖ: ಬೆಂಗಳೂರಿನಲ್ಲಿ 290 ಸೇರಿ 1,285 ಪ್ರಕರಣ ಪತ್ತೆ; 25 ಸಾವು!
ರಾಜ್ಯದಲ್ಲಿ ದಿನ ಕಳೆದಂತೆ ಹೆಚ್ಚಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಇಂದು ಕಡಿಮೆಯಾಗಿದ್ದು ಕಳೆದ 24 ಗಂಟೆಯಲ್ಲಿ 1,285 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,08,284ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾದಿಂದ 25 ಸಾವು: ಬೆಂಗಳೂರಿನಲ್ಲಿ 409 ಸೇರಿ 1,875 ಕೊರೋನಾ ಪ್ರಕರಣ ಪತ್ತೆ!
ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,875 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,06,999ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮತ್ತೆ ಕೊರೋನಾ ಅಬ್ಬರ: ಕಳೆದ 24 ಗಂಟೆಯಲ್ಲಿ 2,052 ಕೊರೋನಾ ಪ್ರಕರಣ ಪತ್ತೆ; 35 ಮಂದಿ ಸಾವು!
ಕೊರೋನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಇಂದು ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2,052 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,01,247ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾಗೆ 19 ಬಲಿ: ಇಂದು 1,531 ಪ್ರಕರಣ ಪತ್ತೆ; 3 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,531 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,99,195ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾಗೆ 32 ಬಲಿ: ಬೆಂಗಳೂರಿನಲ್ಲಿ 354 ಸೇರಿ ಇಂದು 1,501 ಪ್ರಕರಣ ಪತ್ತೆ!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,501 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,97,664ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾಗೆ 31 ಬಲಿ: ಇಂದು 1,606 ಪ್ರಕರಣ ಪತ್ತೆ; 5 ಜಿಲ್ಲೆಗಳಲ್ಲಿ ಪ್ರಕರಣ 'ಶೂನ್ಯ'!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,606 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,96,163ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 29 ಮಂದಿ ಬಲಿ: ಬೆಂಗಳೂರಿನಲ್ಲಿ 551 ಸೇರಿ 1,857 ಪ್ರಕರಣ ಪತ್ತೆ!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,857 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,93,556ಕ್ಕೆ ಏರಿಕೆಯಾಗಿದೆ.

ಮೂರನೇ ಅಲೆ ಊಹಿಸಲು ಕರ್ನಾಟಕದ ಸಿರೊ-ಸರ್ವೆ ದತ್ತಾಂಶ ನಿರ್ಣಾಯಕ: ತಜ್ಞರ ವಿಶ್ಲೇಷಣೆ ಹೀಗಿದೆ!
ನಿರೀಕ್ಷಿತ ಕೊರೋನಾ ಮೂರನೇ ಅಲೆ ಆತಂಕದ ನಡುವೆ ಕರ್ನಾಟಕ ಹಿಡಿತ ಸಾಧಿಸುತ್ತಿದೆ. ಇನ್ನು ಕರ್ನಾಟಕದ ಸೆರೋಸರ್ವಿಲೆನ್ಸ್ ದತ್ತಾಂಶ ಮುಖ್ಯವಾಗಿದ್ದು ಇದು ಮೂರನೇ ಅಲೆಯ ಪರಿಣಾಮವನ್ನು ಊಹಿಸಲು ರಾಜ್ಯಕ್ಕೆ ಸಹಾಯ ಮಾಡುತ್ತದೆ.

