Karnataka covid cases

ರಾಜ್ಯದಲ್ಲಿ ಇಂದು ಕೊರೋನಾದಿಂದ 48 ಸಾವು: ಬೆಂಗಳೂರಿನಲ್ಲಿ 401 ಸೇರಿ 1,913 ಕೊರೋನಾ ಪ್ರಕರಣ ಪತ್ತೆ!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,913 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,74,597ಕ್ಕೆ ಏರಿಕೆಯಾಗಿದೆ.

ಕೊರೋನಾ 2ನೇ ಅಲೆ ಕ್ಷೀಣಿಸುತ್ತಿದ್ದಂತೆ ಬೆಂಗಳೂರಿನ ಕೊರೋನಾ ಸ್ವಯಂಸೇವಕರಿಗೆ ಶಾಕ್: ಬಾಕಿ ನೀಡುವಂತೆ ಒತ್ತಾಯ
ಕೊರೋನಾ ಎರಡನೇ ಅಲೆ ಉತ್ತುಂಗದಲ್ಲಿದ್ದಾಗ ಅನೇಕ ಸ್ವಯಂಸೇವಕರು ರೋಗಿಗಳ ನಿರ್ವಹಣೆ, ಕಂಟೈನ್ಮೆಂಟ್ ವಲಯ, ಹಾಸಿಗೆ ಹಂಚಿಕೆ ಮತ್ತು ಇತರ ಅನೇಕ ಕಾರ್ಯಗಳಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯೊಂದಿಗೆ ಕೆಲಸ ಮಾಡಿದ್ದರು.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 319 ಸೇರಿ ಇಂದು 1,386 ಪ್ರಕರಣ ಪತ್ತೆ; 61 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 1,386 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,72,684ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 472 ಸೇರಿ ರಾಜ್ಯದಲ್ಲಿ ಇಂದು 2,290 ಕೊರೋನಾ ಪ್ರಕರಣ ಪತ್ತೆ; 68 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 2,290 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,67,158ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 514 ಸೇರಿ ಇಂದು 2,530 ಪ್ರಕರಣ ಪತ್ತೆ; 62 ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 2,530 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,64,868ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾದಿಂದ 75 ಸಾವು: ಬೆಂಗಳೂರಿನಲ್ಲಿ 611 ಸೇರಿ ಇಂದು 2,743 ಪ್ರಕರಣ ಪತ್ತೆ!
ರಾಜ್ಯದಲ್ಲಿ ಇಂದು 2,743 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 28,62,338ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾದಿಂದ 67 ಸಾವು: ಬೆಂಗಳೂರಿನಲ್ಲಿ 520 ಸೇರಿ ಇಂದು 2,848 ಪ್ರಕರಣ ಪತ್ತೆ!
ರಾಜ್ಯದಲ್ಲಿ ಇಂದು 2,848 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 28,56,491ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 352 ಸೇರಿ ಇಂದು 1,564 ಪ್ರಕರಣ ಪತ್ತೆ, 59 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಕಡಿಮೆಯಾಗುತ್ತಿದ್ದು ಇಂದು 1,564 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,53,643ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 481 ಸೇರಿ 2,082 ಪ್ರಕರಣ ಪತ್ತೆ; 86 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿದ್ದು ಇಂದು 2,082 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,47,013ಕ್ಕೆ ಏರಿಕೆಯಾಗಿದೆ.

