Karnataka covid cases

ರಾಜ್ಯದಲ್ಲಿ ಇಂದು ಕೊರೋನಾದಿಂದ 94 ಸಾವು: ಬೆಂಗಳೂರಿನಲ್ಲಿ 676 ಸೇರಿ 3,203 ಪ್ರಕರಣ ಪತ್ತೆ
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 3,203 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,47,013ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾ ಅಬ್ಬರ: ಬೆಂಗಳೂರಿನಲ್ಲಿ 813 ಸೇರಿ 3,382 ಪ್ರಕರಣ ಪತ್ತೆ; 111 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 3,382 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,43,810ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾ ಅಬ್ಬರ: ಬೆಂಗಳೂರಿನಲ್ಲಿ 753 ಸೇರಿ 3,222 ಪ್ರಕರಣ ಪತ್ತೆ, 93 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 3,222 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,40,428ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು ಬೆಂಗಳೂರಿನಲ್ಲಿ 563 ಸೇರಿ 2,576 ಪ್ರಕರಣ ಪತ್ತೆ, 93 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 2,576 ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,37,206ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು ಬೆಂಗಳೂರಿನಲ್ಲಿ 788 ಸೇರಿ 3,604 ಪ್ರಕರಣ ಪತ್ತೆ, 89 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 3,604 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,34,630ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 115 ಬಲಿ; ಬೆಂಗಳೂರಿನಲ್ಲಿ 955 ಸೇರಿ 4,272 ಪ್ರಕರಣ ಪತ್ತೆ!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಂದು ಏರಿಕೆಯಾಗಿದ್ದು 4,272 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,31,026ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಬೆಂಗಳೂರಿನಲ್ಲಿ 614 ಸೇರಿ 3,310 ಪ್ರಕರಣ ಪತ್ತೆ, 114 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 3,310 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,26,754ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 1,008 ಸೇರಿ ರಾಜ್ಯದಲ್ಲಿ ಇಂದು 4,436 ಕೊರೋನಾ ಪ್ರಕರಣ ಪತ್ತೆ, 123 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆಯಾಗಿದ್ದು ಇಂದು 4,436 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,19,465ಕ್ಕೆ ಏರಿಕೆಯಾಗಿದೆ.

ಕರ್ನಾಟಕಕ್ಕೂ ಕಾಲಿಟ್ಟ ಕೋವಿಡ್-19 ಡೆಲ್ಟಾ ಪ್ಲಸ್ ರೂಪಾಂತರಿ: ಮೈಸೂರಿನಲ್ಲಿ ಮೊದಲ ಪ್ರಕರಣ ಪತ್ತೆ!
ಸದ್ಯ ದೇಶದಲ್ಲಿ ಆತಂಕ ಸೃಷ್ಟಿಸಿರುವ ಡೆಲ್ಟಾ ಪ್ಲಸ್ ರೂಪಾಂತರಿ ಕರ್ನಾಟಕಕ್ಕೂ ಕಾಲಿಟ್ಟಿದ್ದು ರೋಗಲಕ್ಷಣವಿಲ್ಲದ ಕೊರೋನಾ ರೋಗಿಯಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಪತ್ತೆಯಾಗಿದೆ.

