Karnataka covid cases

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 803 ಸೇರಿ 3,709 ಹೊಸ ಪ್ರಕರಣ ಪತ್ತೆ; 139 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 3,709 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,15,029ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 1,034 ಸೇರಿ 4,867 ಹೊಸ ಪ್ರಕರಣ ಪತ್ತೆ; 142 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,867 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,11,320ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಬೆಂಗಳೂರಿನಲ್ಲಿ 933 ಸೇರಿ 4,517 ಹೊಸ ಪ್ರಕರಣ ಪತ್ತೆ; 120 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 4,517 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,06,453ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 1,263 ಸೇರಿ 5,815 ಹೊಸ ಪ್ರಕರಣ ಪತ್ತೆ; 161 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 5,815 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,01,936ಕ್ಕೆ ಏರಿಕೆಯಾಗಿದೆ.

ಕೊರೋನಾ: ರಾಜ್ಯದಲ್ಲಿ ಇಂದು 5,983 ಹೊಸ ಪ್ರಕರಣ, 138 ಸಾವು, 10,685 ಮಂದಿ ಡಿಸ್ಚಾರ್ಜ್
ರಾಜ್ಯದಲ್ಲಿ ಇಂದು ಹೊಸದಾಗಿ 5,983 ಮಂದಿಗೆ ಕೊರೋನಾ ಕಾಣಿಸಿಕೊಂಡಿದ್ದು, 10,685 ಮಂದಿ ಡಿಸ್ಚಾರ್ಜ್ ಆಗಿದ್ದರೆ, 138 ಮಂದಿ ಸಾವನ್ನಪ್ಪಿದ್ದಾರೆ.

ಕೊರೋನಾ: ರಾಜ್ಯದಲ್ಲಿ ಹೊಸದಾಗಿ 7,345 ಪ್ರಕರಣ ಪತ್ತೆ; 17,913 ಡಿಸ್ಚಾರ್ಜ್; 148 ಮಂದಿ ಸಾವು
ರಾಜ್ಯದಲ್ಲಿ ಇಂದು ಹೊಸದಾಗಿ 7,345 ಮಂದಿಗೆ ಕೊರೋನಾ ಕಾಣಿಸಿಕೊಂಡಿದ್ದು, 17,913 ಮಂದಿ ಡಿಸ್ಚಾರ್ಜ್ ಆಗಿದ್ದರೆ, 148 ಮಂದಿ ಸಾವನ್ನಪ್ಪಿದ್ದಾರೆ.

ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳ ದತ್ತು ಪ್ರಕ್ರಿಯೆ ಇಲಾಖೆಯಿಂದಲೇ: ಶಶಿಕಲಾ ಜೊಲ್ಲೆ
ಕೋವಿಡ್ ಇಂದ ಹೆತ್ತವರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳನ್ನು ಇಲಾಖೆಯಿಂದಲೇ ದತ್ತು ತೆಗೆದುಕೊಳ್ಳುವ ನಿರ್ಧಾರ ಕೈಗೊಳ್ಳಲಾಗಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ: ಬೆಂಗಳೂರಿನಲ್ಲಿ 985 ಸೇರಿ 5,041 ಹೊಸ ಪ್ರಕರಣ ಪತ್ತೆ; 115 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 5,041 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,77,010ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 1,348 ಸೇರಿ 7,810 ಹೊಸ ಪ್ರಕರಣ ಪತ್ತೆ, 125 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 7,810 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 27,65,134ಕ್ಕೆ ಏರಿಕೆಯಾಗಿದೆ.

