Karnataka covid cases

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು ಬೆಂಗಳೂರಿನ 3,221 ಸೇರಿ 16,068 ಪ್ರಕರಣ ಪತ್ತೆ, 364 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದು ಇಂದು 16,068 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 26,69,514ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 463 ಬಲಿ: ಬೆಂಗಳೂರಿನಲ್ಲಿ 4,095 ಸೇರಿ 16,387 ಮಂದಿಗೆ ಪಾಸಿಟಿವ್!
ರಾಜ್ಯದಲ್ಲಿ ಇಂದು 16,387 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 26,35,122ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಳಿಮುಖದತ್ತ ಕೊರೋನಾ: ಬೆಂಗಳೂರಿನಲ್ಲಿ 3,418 ಸೇರಿ 14,304 ಮಂದಿಗೆ ಪಾಸಿಟಿವ್, 464 ಸೋಂಕಿತರು ಸಾವು!
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು 14,304 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 26,18,735ಕ್ಕೆ ಏರಿಕೆಯಾಗಿದೆ.

ತಾಯಿಗೆ ಕೋವಿಡ್-19 ಸೋಂಕು ದೃಢಪಟ್ಟ ಬಳಿಕ ಕೊರೋನಾ ಸೋಂಕಿತರಿಗೆ ಉಚಿತ ಸೇವೆ ನೀಡಲು ಆಟೋ ಚಾಲಕ ಮುಂದು
ಕೋವಿಡ್-19 ನಡುವೆ ಹಲವು ಮಂದಿ ಮುನ್ನೆಲೆ ಕಾರ್ಯಕರ್ತರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಈ ಪೈಕಿ ಕೊಡಗಿನ ಆಟೋಚಾಲಕ ಬಿ.ವಿ ಪ್ರಶಾಂತ್ ಕುಮಾರ್ ಸಹ ಒಬ್ಬರು.

ಕೋವಿಡ್ 19: ರಾಜ್ಯದಲ್ಲಿ ಇಂದು 382 ಬಲಿ, ಬೆಂಗಳೂರಿನಲ್ಲಿ 4,734 ಸೇರಿ 20,378 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಇಂದು 20,378 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 25,87,827ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆ, ನಿಲ್ಲದ ಸಾವಿನ ಅಬ್ಬರ: ಇಂದು 492 ಬಲಿ, 20,628 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದರೂ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಇಂದು ಒಂದೇ ದಿನ ಬರೋಬ್ಬರಿ 492 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 28,298ಕ್ಕೆ ಏರಿಕೆಯಾಗಿದೆ.

ಕೋವಿಡ್-19: ರಾಜ್ಯದಲ್ಲಿ ಇಂದು 476 ಸಾವು; 24,214 ಮಂದಿಗೆ ಪಾಸಿಟಿವ್, 31,459 ಡಿಸ್ಚಾರ್ಜ್!
ರಾಜ್ಯದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಕ್ರಮೇಣ ಕಡಿಮೆಯಾಗುತ್ತಿದ್ದು ಇಂದು 31,459 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,02,203ಕ್ಕೆ ಇಳಿಕೆಯಾಗಿದೆ.

ಕರ್ನಾಟಕದ ಈ ಪುಟ್ಟ ಗ್ರಾಮದಲ್ಲಿ ಈಗ ಕೋವಿಡ್ ಸಕ್ರಿಯ ಪ್ರಕರಣಗಳು 'ಶೂನ್ಯ': ಇದು ಹೇಗೆ ಸಾಧ್ಯವಾಯ್ತು ನೀವೇ ನೋಡಿ!
ಉತ್ತರ ಕನ್ನಡದ ಯಲ್ಲಾಪುರ ತಾಲ್ಲೂಕಿನ ಮಾವಿನಾ ಮಾನೆ ಎಂಬ ಗ್ರಾಮ ಪಂಚಾಯಿತಿಯು ಸಾಮಾಜಿಕ ಅಂತರ ಮತ್ತು ಲಾಕ್‌ಡೌನ್ ಮಾನದಂಡಗಳನ್ನು ಕಠಿಣವಾಗಿ ಅನುಸರಿಸುವ ಮೂಲಕ ನಡೆಯುತ್ತಿರುವ ಕೋವಿಡ್ ಬಿಕ್ಕಟ್ಟನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ತೋರಿಸಿದೆ.

ರಾಜ್ಯದಲ್ಲಿ ಇಂದು ಕೊರೋನಾಗೆ 530 ಬಲಿ; 26,811 ಮಂದಿಗೆ ಪಾಸಿಟಿವ್; 40,741 ಡಿಸ್ಚಾರ್ಜ್!
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದರೂ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಬುಧವಾರ ಒಂದೇ ದಿನ ಬರೋಬ್ಬರಿ 530 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 26,929ಕ್ಕೆ ಏರಿಕೆಯಾಗಿದೆ.

