Karnataka covid cases

ಸಿಎಂ ಬಿಎಸ್‌ವೈ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನಾಗೆ ಬಲಿ
ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರು ಕೊರೋನಾಗೆ ಬಲಿಯಾಗಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ 1,369 ಪೊಲೀಸ್ ಸಿಬ್ಬಂದಿಗೆ ಕೊರೋನಾ, 12 ಮಂದಿ ಬಲಿ
ನಗರದಲ್ಲಿ 1369 ಪೊಲೀಸ್ ಸಿಬ್ಬಂದಿ ಕೊರೋನಾ ಪಾಸಿಟಿವ್‌ಗೆ ಒಳಗಾಗಿದ್ದಾರೆ. ಅದರಲ್ಲಿ 12 ಜನ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

ಕೊರೋನಾ ಸಂಕಷ್ಟ: ರೈತರಿಂದ ನೇರವಾಗಿ ಬೆಳೆ ಖರೀದಿ, ನಟ ಉಪೇಂದ್ರ ಟ್ವೀಟ್
ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಚಿತ್ರೋದ್ಯಮದ ಕಾರ್ಮಿಕರಿಗೆ ದಾನಿಗಳ ಮೂಲಕ ಸಹಕಾರ ನೀಡುತ್ತಿರುವ ನಟ ಉಪೇಂದ್ರ ಈಗ, ರೈತರ ನೆರವಿಗೆ ಮುಂದಾಗಿದ್ದಾರೆ.

3 ಕೋಟಿ ಲಸಿಕೆ ಬರಲು ಇನ್ನೂ ತಿಂಗಳುಗಟ್ಟಲೆ ಕಾಯಬೇಕು: ಮುಖ್ಯ ಕಾರ್ಯದರ್ಶಿ ರವಿಕುಮಾರ್
ಮೂರು ಕೋಟಿ ಲಸಿಕೆ ಬರಲು ಇನ್ನೂ ತಿಂಗಳುಗಟ್ಟಲೆ ಆಗಬಹುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೋನಾ ರಣಕೇಕೆ: 517 ಬಲಿ, ಬೆಂಗಳೂರಿನಲ್ಲಿ 16,286 ಸೇರಿ 39,998 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಒಂದೇ ದಿನ ಬರೋಬ್ಬರಿ 517 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 20,368ಕ್ಕೆ ಏರಿಕೆಯಾಗಿದೆ.

ಅಮೆರಿಕಾದಲ್ಲಿದ್ದರೂ ಸ್ಯಾಂಡಲ್ವುಡ್ ಕಲಾವಿದರ ಸಂಕಷ್ಟಕ್ಕೆ 'ಶಾಸ್ತ್ರೀ' ನಟಿ ಮಾನ್ಯ ಸ್ಪಂದನೆ!
ಕೊರೋನಾ ಎರಡನೇ ಅಲೆಯಿಂದಾಗಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಾಗಿ ಸಿನಿಮಾ ಕಾರ್ಮಿಕರು ಕೆಲಸ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ನಟ-ನಟಿಯರು ಸಿಬ್ಬಂದಿಗೆ ನೆರವು ನೀಡುತ್ತಿದ್ದಾರೆ.

ಲಾಕ್ ಡೌನ್ ನಲ್ಲಿ 'ಮುದ್ದುಲಕ್ಷ್ಮಿ' ಸೇರಿದಂತೆ ಯಾವುದೇ ಧಾರಾವಾಹಿ ಚಿತ್ರೀಕರಣ ನಡೆಯುತ್ತಿಲ್ಲ: ಪೊಲೀಸರ ಸ್ಪಷ್ಟನೆ
ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಸಿನಿಮಾ ಹಾಗೂ ಧಾರಾವಾಹಿಗಳ ಚಿತ್ರೀಕರಣ ನಡೆಯುತ್ತಿದೆ ಎಂಬ ವದಂತಿಯನ್ನು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ.

ಪಾಳು ಬಿದ್ದಿದ್ದ ಶಹಬಾದ್ ಇಎಸ್ಐ ಆಸ್ಪತ್ರೆಗೆ ಆಧುನಿಕ ಸ್ಪರ್ಶ: ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ
ಕೋವಿಡ್ ಸೋಂಕಿತರಿಗೆ ಸಕಾಲದಲ್ಲಿ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲೆಯ ಶಹಬಾದ್ ನಲ್ಲಿ ಶೀತಲಾವಸ್ಥೆಯಲ್ಲಿರುವ ಇಎಸ್ ಐ ಆಸ್ಪತ್ರೆಗೆ ಆತ್ಯುಧುಮಿಕ ಸೌಲಭ್ಯ ಕಲ್ಪಿಸಿ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರಿನಲ್ಲಿ ಲಾಕ್ ಡೌನ್ ಉಲ್ಲಂಘನೆ: ಪೊಲೀಸರಿಂದ 2410 ವಾಹನ ಜಪ್ತಿ
ಕೊರೋನಾ ಎರಡನೇ ಅಲೆ ನಿಯಂತ್ರಿಸಲು ಲಾಕ್ ಡೌನ್ ಜಾರಿಯಾಗಿದ್ದರು ನಿಯಮ ಮೀರಿ ರಸ್ತೆಗಿಳಿದಿದ್ದ 2410 ವಾಹನಗಳನ್ನು ನಗರ ಪೊಲೀಸರು ಜಪ್ತಿ ಮಾಡಿದ್ದಾರೆ.

