Karnataka covid cases

ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 239 ಮಂದಿ ಬಲಿ, ಬೆಂಗಳೂರಿನಲ್ಲಿ 22,112 ಸೇರಿ 44,438 ಮಂದಿಗೆ ಪಾಸಿಟಿವ್
ರಾಜ್ಯ

ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 239 ಮಂದಿ ಬಲಿ, ಬೆಂಗಳೂರಿನಲ್ಲಿ 22,112 ಸೇರಿ 44,438 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 44,438 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 16,46,303ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 217 ಮಂದಿ ಬಲಿ, ಬೆಂಗಳೂರಿನಲ್ಲಿ 21,199 ಸೇರಿ 37,733 ಮಂದಿಗೆ ಪಾಸಿಟಿವ್
ರಾಜ್ಯ

ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 217 ಮಂದಿ ಬಲಿ, ಬೆಂಗಳೂರಿನಲ್ಲಿ 21,199 ಸೇರಿ 37,733 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 37,733 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 16,01,865ಕ್ಕೆ ಏರಿಕೆಯಾಗಿದೆ. 

ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 271 ಮಂದಿ ಬಲಿ, 40,990 ಮಂದಿಗೆ ಪಾಸಿಟಿವ್
ರಾಜ್ಯ

ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 271 ಮಂದಿ ಬಲಿ, 40,990 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 40,990 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 15,64,132ಕ್ಕೆ ಏರಿಕೆಯಾಗಿದೆ.

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡಿದಲ್ಲಿ ಜೈಲಿಗೆ: ಸಚಿವ ಡಾ. ಸುಧಾಕರ್
ರಾಜ್ಯ

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ಮಾಡಿದಲ್ಲಿ ಜೈಲಿಗೆ: ಸಚಿವ ಡಾ. ಸುಧಾಕರ್

ಕೋವಿಡ್ ಸೋಂಕಿತರ  ಚಿಕಿತ್ಸೆಗಾಗಿ ನೀಡಲಾಗುವ ರೆಮಿಡಿಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡಿದಲ್ಲಿ ಅಂಥವರ ವಿರುದ್ಧ ಎಫ್.ಐ.ಆರ್. ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಕಳ್ಳ ಮಾರಾಟಗಾರರಿಗೆ ಎಚ್ಚರಿಸಿದ್ದಾರೆ.

ಪಬ್ಲಿಕ್ ಟಿವಿ ಆ್ಯಂಕರ್ ಅರುಣ್ ಬಡಿಗೇರ ತಂದೆ-ತಾಯಿ ಕೊರೋನಾಗೆ ಬಲಿ!
ರಾಜ್ಯ

ಪಬ್ಲಿಕ್ ಟಿವಿ ಆ್ಯಂಕರ್ ಅರುಣ್ ಬಡಿಗೇರ ತಂದೆ-ತಾಯಿ ಕೊರೋನಾಗೆ ಬಲಿ!

ದೇಶದಲ್ಲಿ ಕೊರೋನಾ ಎರಡನೇ ಅಲೆ ತನ್ನ ರೌದ್ರನರ್ತನ ಮುಂದುವರೆಸಿದೆ. ಇನ್ನು ದಿನಕ್ಕೆ 3500ಕ್ಕೂ ಹೆಚ್ಚು ಜನರು ಮೃತಪಡುತ್ತಿದ್ದಾರೆ. ಈ ಮಧ್ಯೆ ಪಬ್ಲಿಕ್ ಟಿವಿ ಆ್ಯಂಕರ್ ಅರುಣ್ ಬಡಿಗೇರ ಅವರ ತಂದೆ ಮತ್ತು ತಾಯಿ ಇಬ್ಬರೂ ಸೋಂಕಿಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಕೊರೋನಾ ಆರ್ಭಟ: ಇಂದು 217 ಮಂದಿ ಬಲಿ, ಬೆಂಗಳೂರಿನಲ್ಲಿ 26,756 ಸೇರಿ 48,296 ಮಂದಿಗೆ ಸೋಂಕು
ರಾಜ್ಯ

ರಾಜ್ಯದಲ್ಲಿ ಕೊರೋನಾ ಆರ್ಭಟ: ಇಂದು 217 ಮಂದಿ ಬಲಿ, ಬೆಂಗಳೂರಿನಲ್ಲಿ 26,756 ಸೇರಿ 48,296 ಮಂದಿಗೆ ಸೋಂಕು

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಇಂದು ದಾಖಲೆಯ 48,296 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 15,23,142ಕ್ಕೆ ಏರಿಕೆಯಾಗಿದೆ.

ಚಾಮರಾಜನಗರದಲ್ಲಿ 30 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು: ಕೊರೊನಾ ಕರ್ಫ್ಯೂ ವೇಳೆ ಸಿಬ್ಬಂದಿ ಕೊರತೆ!
ರಾಜ್ಯ

ಚಾಮರಾಜನಗರದಲ್ಲಿ 30 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೋಂಕು: ಕೊರೊನಾ ಕರ್ಫ್ಯೂ ವೇಳೆ ಸಿಬ್ಬಂದಿ ಕೊರತೆ!

ಜಿಲ್ಲೆಯ 30 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಅಂಟುಕೊಂಡಿದ್ದು, ಸದ್ಯ ಅವರೆಲ್ಲರೂ ಕ್ವಾರಂಟೈನ್​​​ನ​ಲ್ಲಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ತಿಳಿಸಿದ್ದಾರೆ.

ಕೊರೋನಾ ಕರ್ಫ್ಯೂ ನಡುವೆ ಸೋಂಕಿತರಿಗಾಗಿ ಆ್ಯಂಬುಲೆನ್ಸ್ ಚಾಲಕನಾದ ನಟ ಅರ್ಜುನ್ ಗೌಡ
ಸಿನಿಮಾ ಸುದ್ದಿ

ಕೊರೋನಾ ಕರ್ಫ್ಯೂ ನಡುವೆ ಸೋಂಕಿತರಿಗಾಗಿ ಆ್ಯಂಬುಲೆನ್ಸ್ ಚಾಲಕನಾದ ನಟ ಅರ್ಜುನ್ ಗೌಡ

ಅರ್ಜುನ್ ಗೌಡ ಅವರು ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಹಾಗೂ ಕೊರೋನಾಗೆ ಬಲಿಯಾದವರ ಮೃತದೇಹಗಳನ್ನು ಸಾಗಿಸಲು ಆ್ಯಂಬುಲೆನ್ಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು ದಾಖಲೆಯ 270 ಮಂದಿ ಬಲಿ, ಬೆಂಗಳೂರಿನಲ್ಲಿ 19,637 ಸೇರಿ 35,024 ಮಂದಿಗೆ ಸೋಂಕು
ರಾಜ್ಯ

ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು ದಾಖಲೆಯ 270 ಮಂದಿ ಬಲಿ, ಬೆಂಗಳೂರಿನಲ್ಲಿ 19,637 ಸೇರಿ 35,024 ಮಂದಿಗೆ ಸೋಂಕು

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು ದಾಖಲೆಯ 270 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ 15,306ಕ್ಕೆ ಏರಿಕೆಯಾಗಿದೆ.