Karnataka covid cases

ಕೋವಿಡ್ ಚಿಕಿತ್ಸೆ ಸೇವೆಗೆ ನಾಳೆಯಿಂದ ವೆಬ್‌ಫೋರ್ಟಲ್ ಆರಂಭ: ಸಚಿವ ಡಾ. ಸುಧಾಕರ್
ರಾಜ್ಯ

ಕೋವಿಡ್ ಚಿಕಿತ್ಸೆ ಸೇವೆಗೆ ನಾಳೆಯಿಂದ ವೆಬ್‌ಫೋರ್ಟಲ್ ಆರಂಭ: ಸಚಿವ ಡಾ. ಸುಧಾಕರ್

ಕೋವಿಡ್ ಚಿಕಿತ್ಸೆ ಮಾಹಿತಿಗಾಗಿ‌ ನಾಳೆ ಒಂದು ಪೋರ್ಟಲ್ ಲಾಂಚ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೋನಾ ರಣಕೇಕೆ: ಇಂದು ದಾಖಲೆಯ 229 ಮಂದಿ ಬಲಿ, ಬೆಂಗಳೂರಿನಲ್ಲಿ 22,596 ಸೇರಿ 39,047 ಮಂದಿಗೆ ಸೋಂಕು
ರಾಜ್ಯ

ರಾಜ್ಯದಲ್ಲಿ ಕೊರೋನಾ ರಣಕೇಕೆ: ಇಂದು ದಾಖಲೆಯ 229 ಮಂದಿ ಬಲಿ, ಬೆಂಗಳೂರಿನಲ್ಲಿ 22,596 ಸೇರಿ 39,047 ಮಂದಿಗೆ ಸೋಂಕು

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ಇಂದು ದಾಖಲೆಯ 39,047 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 14,39,822ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು 180 ಮಂದಿ ಬಲಿ, ಬೆಂಗಳೂರಿನಲ್ಲಿ 17,550 ಸೇರಿ 31,830 ಮಂದಿಗೆ ಸೋಂಕು
ರಾಜ್ಯ

ರಾಜ್ಯದಲ್ಲಿ ಕೊರೋನಾ ಸ್ಫೋಟ: ಇಂದು 180 ಮಂದಿ ಬಲಿ, ಬೆಂಗಳೂರಿನಲ್ಲಿ 17,550 ಸೇರಿ 31,830 ಮಂದಿಗೆ ಸೋಂಕು

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು ಇಂದು 31,830 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 14,00,775ಕ್ಕೆ ಏರಿಕೆಯಾಗಿದೆ.

ಮನಕಲಕುವ ಘಟನೆ: 4 ಲಕ್ಷ ಬಿಲ್ ಕಟ್ಟಲಾಗದೆ ಪತಿಯ ಮೃತದೇಹವನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೋದ ಬೆಂಗಳೂರು ಮಹಿಳೆ
ರಾಜ್ಯ

ಮನಕಲಕುವ ಘಟನೆ: 4 ಲಕ್ಷ ಬಿಲ್ ಕಟ್ಟಲಾಗದೆ ಪತಿಯ ಮೃತದೇಹವನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೋದ ಬೆಂಗಳೂರು ಮಹಿಳೆ

ಮೊದಲೇ ಕೊರೋನಾ ಹೊಡೆತಕ್ಕೆ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರು ಇದೀಗ ಕೊರೋನಾ ಚಿಕಿತ್ಸೆಯ ಬಿಲ್ ಕಟ್ಟಲು ಸಾಧ್ಯವಾಗದೇ ಅಸಹಾಯಕರಾಗುತ್ತಿದ್ದಾರೆ. ಅಂತೆಯೇ ಖಾಸಗಿ ಆಸ್ಪತ್ರೆಯ 4 ಲಕ್ಷ ರುಪಾಯಿ ಬಿಲ್ ಕಟ್ಟಲು ಸಾಧ್ಯವಾಗದೇ ಪತ್ನಿಯೊಬ್ಬಳು ಪತಿಯ ಮೃತದೇಹವನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೋಗಿದ್ದಾರೆ.

ಕನ್ನಡದ 'ಕೋಟಿ' ನಿರ್ಮಾಪಕ ರಾಮು ಕೊರೋನಾಗೆ ಬಲಿ!
ಸಿನಿಮಾ ಸುದ್ದಿ

ಕನ್ನಡದ 'ಕೋಟಿ' ನಿರ್ಮಾಪಕ ರಾಮು ಕೊರೋನಾಗೆ ಬಲಿ!

ಗೋಲಿಬಾರ್, ಎಕೆ 47, ಸಿಂಹದ ಮರಿಯಂತ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಮರಣ ಮೃದಂಗ: ಕೊರೋನಾಗೆ 190 ಮಂದಿ ಬಲಿ, ಬೆಂಗಳೂರು 16,662 ಸೇರಿ 26,962 ಮಂದಿಗೆ ಪಾಸಿಟಿವ್
ರಾಜ್ಯ

ರಾಜ್ಯದಲ್ಲಿ ಮರಣ ಮೃದಂಗ: ಕೊರೋನಾಗೆ 190 ಮಂದಿ ಬಲಿ, ಬೆಂಗಳೂರು 16,662 ಸೇರಿ 26,962 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬೆಂಗಳೂರುನಲ್ಲಿ 124 ಮಂದಿ ಸೇರಿ ರಾಜ್ಯದಲ್ಲಿ ಬರೋಬ್ಬರಿ 190 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14 ಸಾವಿರ ಗಡಿ ದಾಟಿದೆ.

ರಾಜ್ಯದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 23,558 ಮಂದಿಗೆ ಪಾಸಿಟಿವ್, 116 ಬಲಿ!
ರಾಜ್ಯ

ರಾಜ್ಯದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 23,558 ಮಂದಿಗೆ ಪಾಸಿಟಿವ್, 116 ಬಲಿ!

ರಾಜ್ಯದಲ್ಲಿ ಕೊರೋನಾ ಕೊರೋನಾ ಅಟ್ಟಹಾಸ ಮುಂದುವರೆದಿದೆ. ಇಂದು ದಾಖಲೆಯ 23,558 ಮಂದಿಗೆ ಕೊರೋನಾ ವಕ್ಕರಿಸಿದ್ದು ಸೋಂಕಿತರ ಸಂಖ್ಯೆ 12,22,202ಕ್ಕೆ ಏರಿಕೆಯಾಗಿದೆ. 

ಕೊರೋನಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನ ದಾಖಲೆಯ 14,738 ಪ್ರಕರಣ ಪತ್ತೆ, 66 ಜನ ಸಾವು!
ರಾಜ್ಯ

ಕೊರೋನಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನ ದಾಖಲೆಯ 14,738 ಪ್ರಕರಣ ಪತ್ತೆ, 66 ಜನ ಸಾವು!

ಕರ್ನಾಟಕದಲ್ಲಿ ಎರಡನೇ ಅಲೆ ಭೀಕರತೆ ಸೃಷ್ಟಿಸುತ್ತಿದ್ದು ಇದೇ ಮೊದಲ ಬಾರಿಗೆ 14,738 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 11,09,650ಕ್ಕೆ ಏರಿಕೆಯಾಗಿದೆ.

ಕೋವಿಡ್ ರೋಗಿಗಳಿಗೆ 50% ಹಾಸಿಗೆಗಳನ್ನು ಕಾಯ್ದಿರಿಸದ ಆಸ್ಪತ್ರೆಗಳು, ದುಡ್ಡು ಸುಲಿಗೆ ಮಾಡುವ ಆ್ಯಂಬುಲೆನ್ಸ್ ಗಳ ವಿರುದ್ಧ ಕ್ರಮ: ಸಚಿವ ಸುಧಾಕರ್
ರಾಜ್ಯ

ಕೋವಿಡ್ ರೋಗಿಗಳಿಗೆ 50% ಹಾಸಿಗೆಗಳನ್ನು ಕಾಯ್ದಿರಿಸದ ಆಸ್ಪತ್ರೆಗಳು, ದುಡ್ಡು ಸುಲಿಗೆ ಮಾಡುವ ಆ್ಯಂಬುಲೆನ್ಸ್ ಗಳ ವಿರುದ್ಧ ಕ್ರಮ: ಸಚಿವ ಸುಧಾಕರ್

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಹಾಸಿಗೆಗಳನ್ನು ಕೊರೋನಾಗೆ ಮೀಸಲಿಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಕೂಡ ಹಾಸಿಗೆ ಮೀಸಲಿಡದಿದ್ದರೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.