Karnataka covid cases

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 53, ರಾಜ್ಯದಲ್ಲಿ 76 ಮಂದಿಗೆ ಕೊರೋನಾ ಪಾಸಿಟಿವ್; ಶೂನ್ಯ ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 76 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,65,299ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 93 ಸೇರಿ ರಾಜ್ಯದಲ್ಲಿ 214 ಮಂದಿಗೆ ಪಾಸಿಟಿವ್; ಒಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 214 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,64,826ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 160 ಸೇರಿ ರಾಜ್ಯದಲ್ಲಿ 264 ಮಂದಿಗೆ ಪಾಸಿಟಿವ್; ಒಂದು ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 264 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,64,346ಕ್ಕೆ ಏರಿಕೆಯಾಗಿದೆ.

ಕೊರೋನಾ ಇಳಿಮುಖ: ಇಂದು ಬೆಂಗಳೂರಿನಲ್ಲಿ 93 ಸೇರಿ ರಾಜ್ಯದಲ್ಲಿ 211 ಮಂದಿಗೆ ಪಾಸಿಟಿವ್; ಓರ್ವ ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 211 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,63,638ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 230 ಸೇರಿ ರಾಜ್ಯದಲ್ಲಿ 426 ಮಂದಿಗೆ ಪಾಸಿಟಿವ್; ನಾಲ್ವರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 426 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,60,681ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 261 ಸೇರಿ ರಾಜ್ಯದಲ್ಲಿ 486 ಮಂದಿಗೆ ಪಾಸಿಟಿವ್; 1 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 486 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,59,704ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 198 ಸೇರಿ ರಾಜ್ಯದಲ್ಲಿ 379 ಮಂದಿಗೆ ಪಾಸಿಟಿವ್; ಒಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 379 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,58,557ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 262 ಸೇರಿ ರಾಜ್ಯದಲ್ಲಿ 491 ಮಂದಿಗೆ ಪಾಸಿಟಿವ್; ಮೂವರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 491 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,56,919ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 312 ಸೇರಿ ರಾಜ್ಯದಲ್ಲಿ 600 ಮಂದಿಗೆ ಪಾಸಿಟಿವ್; 2 ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 600 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,54,746ಕ್ಕೆ ಏರಿಕೆಯಾಗಿದೆ.

