Karnataka covid cases

ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,013 ಸೇರಿ ರಾಜ್ಯದಲ್ಲಿ 1,151 ಮಂದಿಗೆ ಪಾಸಿಟಿವ್; ಶೂನ್ಯ ಸಾವು!
ರಾಜ್ಯ

ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,013 ಸೇರಿ ರಾಜ್ಯದಲ್ಲಿ 1,151 ಮಂದಿಗೆ ಪಾಸಿಟಿವ್; ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,151 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,88,579ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 993 ಸೇರಿ ರಾಜ್ಯದಲ್ಲಿ 1,108 ಮಂದಿಗೆ ಪಾಸಿಟಿವ್; ಒಬ್ಬರು ಸಾವು
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 993 ಸೇರಿ ರಾಜ್ಯದಲ್ಲಿ 1,108 ಮಂದಿಗೆ ಪಾಸಿಟಿವ್; ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ1,108 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,87,428ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 799 ಸೇರಿ ರಾಜ್ಯದಲ್ಲಿ 944 ಮಂದಿಗೆ ಪಾಸಿಟಿವ್; ಒಬ್ಬರು ಸಾವು
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 799 ಸೇರಿ ರಾಜ್ಯದಲ್ಲಿ 944 ಮಂದಿಗೆ ಪಾಸಿಟಿವ್; ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 944 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,86,320ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 871 ಸೇರಿ 977 ಮಂದಿಗೆ ಪಾಸಿಟಿವ್; ಒಬ್ಬರು ಸಾವು
ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 871 ಸೇರಿ 977 ಮಂದಿಗೆ ಪಾಸಿಟಿವ್; ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 977 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,984,002ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಏರಿಳಿತ : ಇಂದು ಬೆಂಗಳೂರಿನಲ್ಲಿ 621 ಸೇರಿ 673 ಮಂದಿಗೆ ಪಾಸಿಟಿವ್; ಒಬ್ಬರು ಸಾವು
ರಾಜ್ಯ

ರಾಜ್ಯದಲ್ಲಿ ಕೊರೋನಾ ಏರಿಳಿತ : ಇಂದು ಬೆಂಗಳೂರಿನಲ್ಲಿ 621 ಸೇರಿ 673 ಮಂದಿಗೆ ಪಾಸಿಟಿವ್; ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 673 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,79,694ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 927 ಸೇರಿ ರಾಜ್ಯದಲ್ಲಿ 989 ಹೊಸ ಕೇಸ್ ಪತ್ತೆ, ಶೂನ್ಯ ಸಾವು!
ರಾಜ್ಯ

ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 927 ಸೇರಿ ರಾಜ್ಯದಲ್ಲಿ 989 ಹೊಸ ಕೇಸ್ ಪತ್ತೆ, ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 989 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,78,079ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಬೆಂಗಳೂರಿನಲ್ಲಿ 932 ಸೇರಿ ರಾಜ್ಯದಲ್ಲಿ 1,037 ಹೊಸ ಕೇಸ್ ಪತ್ತೆ, ಒಂದು ಸಾವು!
ರಾಜ್ಯ

ಕೋವಿಡ್-19: ಬೆಂಗಳೂರಿನಲ್ಲಿ 932 ಸೇರಿ ರಾಜ್ಯದಲ್ಲಿ 1,037 ಹೊಸ ಕೇಸ್ ಪತ್ತೆ, ಒಂದು ಸಾವು!

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 1,037 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು  ಸೋಂಕಿತರ ಸಂಖ್ಯೆ 39,77,090ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 775 ಸೇರಿ ರಾಜ್ಯದಲ್ಲಿ 839 ಮಂದಿಗೆ ಪಾಸಿಟಿವ್; ಇಬ್ಬರು ಸಾವು!
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 775 ಸೇರಿ ರಾಜ್ಯದಲ್ಲಿ 839 ಮಂದಿಗೆ ಪಾಸಿಟಿವ್; ಇಬ್ಬರು ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 839 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,73,873ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಇಳಿಕೆ: ಇಂದು ಬೆಂಗಳೂರಿನಲ್ಲಿ 871 ಸೇರಿ 975 ಮಂದಿಗೆ ಪಾಸಿಟಿವ್; ಒಂದು ಸಾವು!
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಕೆ: ಇಂದು ಬೆಂಗಳೂರಿನಲ್ಲಿ 871 ಸೇರಿ 975 ಮಂದಿಗೆ ಪಾಸಿಟಿವ್; ಒಂದು ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 975 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,71,459ಕ್ಕೆ ಏರಿಕೆಯಾಗಿದೆ.