Karnataka covid cases

ಕೊರೋನಾ ಇಳಿಕೆ: ಇಂದು ಬೆಂಗಳೂರಿನಲ್ಲಿ 400 ಸೇರಿ ರಾಜ್ಯದಲ್ಲಿ 415 ಮಂದಿಗೆ ಪಾಸಿಟಿವ್; ಸಾವು ಶೂನ್ಯ!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 415 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,956,749ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಕೊಂಚ ಇಳಿಕೆ: ಇಂದು ಬೆಂಗಳೂರಿನಲ್ಲಿ 429 ಸೇರಿ 463 ಮಂದಿಗೆ ಪಾಸಿಟಿವ್; ಸಾವು ಶೂನ್ಯ!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 463 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,956,334ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 545 ಸೇರಿ 562 ಮಂದಿಗೆ ಪಾಸಿಟಿವ್; ಸಾವು ಶೂನ್ಯ!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 562 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,955,871ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 269 ಸೇರಿ 356 ಮಂದಿಗೆ ಪಾಸಿಟಿವ್, 2 ಸಾವು!
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 356 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,05,232ಕ್ಕೆ ಏರಿಕೆಯಾಗಿದೆ.

ಕೊರೋನಾ ಏರಿಳಿತ: ರಾಜ್ಯದಲ್ಲಿಂದು 348 ಹೊಸ ಪ್ರಕರಣ ಪತ್ತೆ; 3 ಸಾವು
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 348 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,04,587ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 168 ಸೇರಿ 300 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 300 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,02,427ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾದಿಂದ 5 ಸಾವು: ಬೆಂಗಳೂರಿನಲ್ಲಿ 225 ಸೇರಿ 335 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 335 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,02,127ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 330 ಕೊರೋನಾ ಹೊಸ ಸೋಂಕು; ಬೆಂಗಳೂರಿನಲ್ಲಿ 1 ಓಮಿಕ್ರಾನ್ ಪ್ರಕರಣ ಪತ್ತೆ!
ರಾಜ್ಯದಲ್ಲಿ ಕೊರೋನಾ ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 330 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ ಒಂದು ಓಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೋನಾದಿಂದ 6 ಸಾವು: ಬೆಂಗಳೂರಿನಲ್ಲಿ 244 ಸೇರಿ 399 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 399 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,99,098ಕ್ಕೆ ಏರಿಕೆಯಾಗಿದೆ.

