ರಾಜ್ಯತುಮಕೂರು: ಅಂತರ್ಜಾತಿ ವಿವಾಹವಾಗಿದ್ದ ಜೋಡಿಯನ್ನು ಬೆನ್ನಟ್ಟಿ ಹಲ್ಲೆ, ಯುವಕ ಸಾವು
ಪರಸ್ಪರ ಪ್ರೀತಿಸಿ ಮದುವೆಗೆ ಆಗಿದ್ದ ಅಂತರ್ಜಾತಿಯ ಯುವಜೋಡಿಯೊಂದನ್ನು ಗುರುವಾರ ಸಂಜೆ ಕೊರಟಗೆರೆ ಬಳಿಯ ಜಿ ನಾಗೇನಹಳ್ಳಿಯಲ್ಲಿ ಆರು ಮಂದಿಯ ಗ್ಯಾಂಗ್ ಬೆನ್ನಟ್ಟಿ ಹಲ್ಲೆ ಮಾಡಿದೆ, ಈ ವೇಳೆ ಯುವಕ ಮೃತಪಟ್ಟು ಯುವತಿ ಗಂಭೀರ ಗಾಯಗೊಂಡಿದ್ದಾಳೆ.