ಸಿನಿಮಾ ಸುದ್ದಿಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟರೂ ಕರ್ನಾಟಕದಲ್ಲಿ 'ಥಗ್ ಲೈಫ್' ಚಿತ್ರ ಬಿಡುಗಡೆ ಆಗಲ್ಲ; ಯಾಕೆ ಗೊತ್ತಾ?
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿಕೊಂಡಿದೆ ಎಂಬ ನಟನ ಹೇಳಿಕೆಗೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಮಲ್ ಹಾಸನ್ ಅಭಿನಯದ ಚಿತ್ರದ ಬಿಡುಗಡೆಯನ್ನು ಸ್ಥಗಿತಗೊಳಿಸಲಾಯಿತು.