ರಾಜ್ಯಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು: ರಾಜ್ಯ ಔಷಧ ನಿಯಂತ್ರಕ ಅಮಾನತು, ತನಿಖೆಗೆ ಸಮಿತಿ ರಚನೆ!
ಬಾಣಂತಿಯರಿಗೆ ನೀಡಲಾಗಿರುವ ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ‘ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿ’ಯನ್ನು ಕಪ್ಪುಪಟ್ಟಿಗೆ ಸೇರಿಸಿ, ಈ ಕಂಪನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶ ನೀಡಲಾಗಿದೆ.