Karnataka Election 2023

ಕರ್ನಾಟಕ ವಿಧಾನಸಭೆ ಚುನಾವಣೆ 2023: ಮತದಾನ ಬಹುತೇಕ ಶಾಂತ, ಅಲ್ಲಲ್ಲಿ ಅಹಿತಕರ ಘಟನೆ ಸೋಮಣ್ಣಗೆ ಘೇರಾವ್, ವಿವಿಪ್ಯಾಟ್ ಧ್ವಂಸ
ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಚುನಾವಣೆ ಬಹುತೇಕ ಶಾಂತಯುತವಾಗಿ ನೆರವೇರಿದ್ದು, ಅಲ್ಲಲ್ಲಿ ಅಹಿತಕರ ಘಟನೆಗಳು ವರದಿಯಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊರವಲಯದ ಕ್ಯಾದಿಗೆರೆ ಬಳಿಯಿರುವ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ಮನೆಯ ಮೇಲೆ ದಾಳಿ ನ

ವಿಧಾನಸಭೆ ಚುನಾವಣೆ: ಕೆಲವು ಅಹಿತಕರ ಘಟನೆ ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತ
ವಿಧಾನಸಭೆ ಚುನಾವಣಾ ಕಣದಲ್ಲಿರುವ ಕರ್ನಾಟಕದಲ್ಲಿ ವಿಜಯಪುರ, ಚಿತ್ರದುರ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವು ಅಹಿತಕರ ಘಟನೆಗಳನ್ನು ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಾಗಿದೆ. ಮಧ್ಯಾಹ್ನ 1 ಗಂಟೆಯವರೆಗೆ ರಾಜ್ಯದಲ್ಲಿ ಶೇಕಡಾ 37.25 ರಷ್ಟು ಚುರುಕಾದ ಮತದಾನವಾಗಿದೆ.

ಕರ್ನಾಟಕ ಚುನಾವಣೆ 2023: ಬಿಜೆಪಿ ಪರ ಅಧಿಕಾರಿ ಮತ ಚಲಾವಣೆ; ಅಧಿಕಾರಿ ಬದಲಾಯಿಸಿದ ಆಯೋಗ
ಕರ್ನಾಟಕ ಚುನಾವಣೆ 2023ಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಕಲಬುರಗಿಯಲ್ಲಿ ಚುನಾವಣಾ ಅಧಿಕಾರಿಯೊಬ್ಬರು ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ ಆರೋಪದ ಮೇರೆಗೆ ಅಧಿಕಾರಿಯನ್ನು ಬದಲಾಯಿಸಲಾಗಿದೆ ಎಂದು ಹೇಳಲಾಗಿದೆ.

ಕರ್ನಾಟಕ ಚುನಾವಣೆ 2023: ಸ್ವಗ್ರಾಮದಲ್ಲಿ ಮಾಜಿ ಸಿಎಂ ಮತದಾನ; ಸಿದ್ದರಾಮಯ್ಯ ಬಲಗೈ ಬೆರಳಿಗೆ ಶಾಯಿ!
ವರುಣಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿದ್ದರಾಮಯ್ಯ ಅವರು ಮತ ಚಲಾಯಿಸಿದ್ದು, ಈ ವೇಳೆ ಚುನಾವಣಾ ಸಿಬ್ಬಂದಿ ಅವರ ಬಲಗೈ ಬೆರಳಿಗೆ ಶಾಯಿ ಹಾಕಿದ್ದಾರೆ.

ಕರ್ನಾಟಕ ಚುನಾವಣೆ 2023: ಚಾಮರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಹಣ ಹಂಚಿಕೆ ಆರೋಪ: ಜಮೀರ್ ಗೆ ಮತ ನೀಡುವಂತೆ ಮನವಿ, ವಿಡಿಯೋ ವೈರಲ್
ಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಇಂದು ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಇತ್ತ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತದಾರರಿಗೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ.

ಕರ್ನಾಟಕ ಚುನಾವಣೆ ಮತದಾನ: ಪ್ರಜಾಪ್ರಭುತ್ವ ಹಬ್ಬದಲ್ಲಿ ಪ್ರಮುಖ ರಾಜಕೀಯ ನಾಯಕರು ಭಾಗಿ
ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆದಿದ್ದು, ಪ್ರಮುಖ ರಾಜಕೀಯ ನಾಯಕರುಗಳು ತಮ್ಮ ಕುಟುಂಬ ಸಮೇತ ಮತ ಚಲಾವಣೆ ಮಾಡಿದರು.

ರಾಷ್ಟ್ರೀಯವಾದಿ ಮುಸ್ಲಿಮರು, ಕ್ರಿಶ್ಟಿಯನ್ನರು ಮತ್ತು ಹಿಂದೂಗಳು ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡುತ್ತಾರೆ: ಕೆಎಸ್ ಈಶ್ವರಪ್ಪ
ಅಭಿವೃದ್ಧಿಗಾಗಿ ರಾಷ್ಟ್ರೀಯವಾದಿ ಮುಸ್ಲಿಮರು, ಕ್ರಿಶ್ಟಿಯನ್ನರು ಮತ್ತು ಹಿಂದೂಗಳು ಬಿಜೆಪಿಗೆ ಮತ ನೀಡುತ್ತಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ 2023: ಮತದಾನ ಬಹಿಷ್ಕರಿಸಿದ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಸ್ಥರು
ಕರ್ನಾಟಕ ವಿಧಾನಸಭೆ ಚುನಾವಣೆ 2023 ಮತದಾನ ಪ್ರಕ್ರಿಯೆ ರಾಜ್ಯಾದ್ಯಂತ ಬಿರುಸಿನಿಂದ ಸಾಗುತ್ತಿದೆಯಾದರೂ ಇತ್ತ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ.

ಚಿಕ್ಕಮಗಳೂರು: ಹಸೆಮಣೆ ಏರುವ ಮುನ್ನ ಮತಚಲಾಯಿಸಿದ ಮದುಮಗಳು
ಚಿಕ್ಕಮಗಳೂರಿನಲ್ಲಿ ಮದುಮಗಳೊಬ್ಬರು ಹಸೆಮಣೆ ಏರುವ ಮುನ್ನ ಮತದಾನ ಮಾಡುವ ಮೂಲಕ ಹಕ್ಕು ತಮ್ಮ ಚಲಾಯಿಸಿದ್ದಾರೆ.

