Karnataka Election Exit Poll

ಚುನಾವಣೋತ್ತರ ಸಮೀಕ್ಷೆ: ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದರೂ ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಪ್ರಾಬಲ್ಯ
ಎಬಿಪಿ/ಸಿ-ವೋಟರ್ ಚುನಾವಣೋತ್ತರ ಸಮೀಕ್ಷೆ ಕರಾವಳಿ ಕರ್ನಾಟಕದ ಕುತೂಹಲಕಾರಿ ಚಿತ್ರಣವನ್ನು ಭವಿಷ್ಯ ನುಡಿದಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೊಮ್ಮೆ ಈ ಪ್ರದೇಶದಲ್ಲಿ ಪ್ರಮುಖ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎಂದು ಸೂಚಿಸುತ್ತದೆ.

ಕರ್ನಾಟಕ ಚುನಾವಣೋತ್ತರ ಸಮೀಕ್ಷೆ: ಕಾಂಗ್ರೆಸ್‌ಗೆ ಹೆಚ್ಚು ಸೀಟ್, ಅತಂತ್ರ ವಿಧಾನಸಭೆ ಸುಳಿವು
ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮತದಾನ ಪೂರ್ಣಗೊಂಡಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಈ ಹಿಂದೆಯೇ ಕೆಲ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಹೇಳಿದಂತೆ ಅತಂತ್ರ ವಿಧಾನಸಭೆಯ ಸುಳಿವನ್ನು ನೀಡಿದೆ.

