ಸುದ್ದಿಗಳುಕರ್ನಾಟಕ ಚುನಾವಣೆ ಫಲಿತಾಂಶ: ಬಿರುಸಿನ ಮತ ಎಣಿಕೆ; ಆರಂಭಿಕ ಮುನ್ನಡೆ ಕಾಯ್ದುಕೊಂಡ ಬಿಜೆಪಿ, ಕಾಂಗ್ರೆಸ್ ಪೈಪೋಟಿ
ಶನಿವಾರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ರಾಜ್ಯದಾದ್ಯಂತ ಆಡಳಿತಾರೂಢ ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಕೂಡ ತೀವ್ರ ಪೈಪೋಟಿ ನೀಡುತ್ತಿದೆ.