karnataka election resutl 2023

ಸರ್ಕಾರ ರಚನೆ ಕುರಿತು ಯಾವದೇ ಪಕ್ಷ ನನ್ನನ್ನು ಸಂಪರ್ಕಿಸಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ನಮ್ಮದು ಸಣ್ಣ ಪಕ್ಷ, ಬೇಡಿಕೆಗಳೇನೂ ಇಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ.

ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸ್ಥಿರ ಸರ್ಕಾರ ರಚನೆ ಮಾಡಲಿದೆ: ಸಿಎಂ ಬೊಮ್ಮಾಯಿ ವಿಶ್ವಾಸ
ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸ್ಥಿರ ಸರ್ಕಾರ ರಚನೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.

