Karnataka election

ಬಿಜೆಪಿ ಬಗ್ಗೆ ಈ ರಾಜ್ಯದ ಜನ ಸಕಾರಾತ್ಮಕ ಭಾವನೆ ಹೊಂದಿದ್ದಾರೆ, ಅಭಿವೃದ್ಧಿಯೊಂದೇ ಅಜೆಂಡಾ: ಶೋಭಾ ಕರಂದ್ಲಾಜೆ (ಸಂದರ್ಶನ)
ರಾಜಕೀಯ

ಬಿಜೆಪಿ ಬಗ್ಗೆ ಈ ರಾಜ್ಯದ ಜನ ಸಕಾರಾತ್ಮಕ ಭಾವನೆ ಹೊಂದಿದ್ದಾರೆ, ಅಭಿವೃದ್ಧಿಯೊಂದೇ ಅಜೆಂಡಾ: ಶೋಭಾ ಕರಂದ್ಲಾಜೆ (ಸಂದರ್ಶನ)

ರಾಜ್ಯದಲ್ಲಿ ಬಿಜೆಪಿಗೆ ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಭಿವೃದ್ಧಿಯೊಂದೇ ಬಿಜೆಪಿಯ ಚುನಾವಣಾ ಅಜೆಂಡಾ ಎಂದು ಕೇಂದ್ರ ಸಚಿವೆ ಹಾಗೂ ಬಿಜೆಪಿಯ ಕರ್ನಾಟಕ ಚುನಾವಣಾ ನಿರ್ವಹಣೆ ಸಮಿತಿಯ ಸಂಚಾಲಕಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ.

ಸಂದರ್ಶನ: ಕರ್ನಾಟಕ ಚುನಾವಣೆ ಕಾಂಗ್ರೆಸ್‌ಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಹತ್ವದ್ದಾಗಿದೆ- ಕೆ ಸಿ ವೇಣುಗೋಪಾಲ್
ರಾಜಕೀಯ

ಸಂದರ್ಶನ: ಕರ್ನಾಟಕ ಚುನಾವಣೆ ಕಾಂಗ್ರೆಸ್‌ಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಹತ್ವದ್ದಾಗಿದೆ- ಕೆ ಸಿ ವೇಣುಗೋಪಾಲ್

2024ರ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ಪೂರ್ವ ಮತ್ತು ನಂತರದ ಮೈತ್ರಿಗೆ ಕಾಂಗ್ರೆಸ್ ಮುಕ್ತವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ), ಕೆ ಸಿ ವೇಣುಗೋಪಾಲ್ ಅವರು ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ, ಪುಲಿಕೇಶಿ ನಗರದಿಂದ ಎಸಿ ಶ್ರೀನಿವಾಸ್ ಕಣಕ್ಕೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ, ಪುಲಿಕೇಶಿ ನಗರದಿಂದ ಎಸಿ ಶ್ರೀನಿವಾಸ್ ಕಣಕ್ಕೆ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದ್ದು, ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬದಲಿಗೆ...

ಕೊನೆಗೂ ಶಿವಮೊಗ್ಗ, ಮಾನ್ವಿ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ, ಈಶ್ವರಪ್ಪ ಕುಟುಂಬಕ್ಕಿಲ್ಲ ಟಿಕೆಟ್
ರಾಜಕೀಯ

ಕೊನೆಗೂ ಶಿವಮೊಗ್ಗ, ಮಾನ್ವಿ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ, ಈಶ್ವರಪ್ಪ ಕುಟುಂಬಕ್ಕಿಲ್ಲ ಟಿಕೆಟ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ತನ್ನ ಪರಿಸ್ಥಿತಿ ಸರಿಮಾಡಿಕೊಳ್ಳಲಿ, ಕರ್ನಾಟಕ ಚುನಾವಣೆ 2024 ಲೋಕಸಭೆ ಚುನಾವಣೆಗೆ ದಿಕ್ಸೂಚಿ: ಹೆಚ್ ಡಿ ದೇವೇಗೌಡ
ರಾಜಕೀಯ

ಕಾಂಗ್ರೆಸ್ ತನ್ನ ಪರಿಸ್ಥಿತಿ ಸರಿಮಾಡಿಕೊಳ್ಳಲಿ, ಕರ್ನಾಟಕ ಚುನಾವಣೆ 2024 ಲೋಕಸಭೆ ಚುನಾವಣೆಗೆ ದಿಕ್ಸೂಚಿ: ಹೆಚ್ ಡಿ ದೇವೇಗೌಡ

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಕಾಂಗ್ರೆಸ್ ಮೊದಲು ತನ್ನ ಪಕ್ಷದೊಳಗೆ ಪರಿಸ್ಥಿತಿಯನ್ನು ಸರಿಮಾಡುವ ಬಗ್ಗೆ ಪ್ರಯತ್ನಿಸಲಿ ಎಂದು ಹೇಳಿದ್ದಾರೆ. 

ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ: ಮುಖ್ಯ ಚುನಾವಣಾಧಿಕಾರಿ ಸೂಚನೆ
ರಾಜ್ಯ

ಚುನಾವಣೆ ಪೂರ್ವ ಮತ್ತು ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಿ: ಮುಖ್ಯ ಚುನಾವಣಾಧಿಕಾರಿ ಸೂಚನೆ

ಕರ್ನಾಟಕ ವಿಧಾನಸಭಾ 2023ಕ್ಕೆ ಇನ್ನೊಂದು ತಿಂಗಳು ಬಾಕಿಯಿದೆ. ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿವೆ. ಪ್ರಚಾರ ಕಾರ್ಯವನ್ನು ಕೂಡ ಆರಂಭಿಸಿವೆ. 

ಚುನಾವಣೆಯಲ್ಲಿ ಹಿಂದುತ್ವ ಮಾತ್ರ ನಮ್ಮ ಅಸ್ತ್ರವಲ್ಲ; ಆಯಾ ಸಂದರ್ಭಕ್ಕೆ ತಕ್ಕಂತೆ 'ಬ್ರಹ್ಮಾಸ್ತ್ರ' ಪ್ರಯೋಗ: ಬಿ.ವೈ ವಿಜಯೇಂದ್ರ
ರಾಜಕೀಯ

ಚುನಾವಣೆಯಲ್ಲಿ ಹಿಂದುತ್ವ ಮಾತ್ರ ನಮ್ಮ ಅಸ್ತ್ರವಲ್ಲ; ಆಯಾ ಸಂದರ್ಭಕ್ಕೆ ತಕ್ಕಂತೆ 'ಬ್ರಹ್ಮಾಸ್ತ್ರ' ಪ್ರಯೋಗ: ಬಿ.ವೈ ವಿಜಯೇಂದ್ರ

ಚುನಾವಣೆಯಲ್ಲಿ ಗೆಲ್ಲಲು ಎಲ್ಲ ಅಸ್ತ್ರಗಳು ಬಳಕೆಯಾಗುತ್ತವೆ. ಅದರಲ್ಲಿ ಬ್ರಹ್ಮಾಸ್ತ್ರವು ಸೇರಿದ್ದು, ಯಾವ ಭಾಗಕ್ಕೆ ಯಾವ ಅಸ್ತ್ರ‌ ಬಳಸಬೇಕು ಎಂಬುದನ್ನು ವರಿಷ್ಠರು ನಿರ್ಧರಿಸುತ್ತಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

Karnataka Election effect: ರಾಜ್ಯದ 6 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 3,582 ಕೋಟಿ ರೂ. ಮಂಜೂರು- ನಿತಿನ್ ಗಡ್ಕರಿ
ದೇಶ

Karnataka Election effect: ರಾಜ್ಯದ 6 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 3,582 ಕೋಟಿ ರೂ. ಮಂಜೂರು- ನಿತಿನ್ ಗಡ್ಕರಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಎರಡ್ಮೂರು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಒಟ್ಟು 3,582 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.

ಅತಂತ್ರ ಸ್ಥಿತಿಯಲ್ಲಿ ಬಿಜೆಪಿಯ ವಲಸಿಗ ಸಚಿವರು (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಅತಂತ್ರ ಸ್ಥಿತಿಯಲ್ಲಿ ಬಿಜೆಪಿಯ ವಲಸಿಗ ಸಚಿವರು (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್`ಇಲ್ಲಿರಲಾರೆ ….ಅಲ್ಲಿಗೂ ಹೋಗಲಾರೆ ‘… ಇದು ರಾಜ್ಯ ಬಿಜೆಪಿಯಲ್ಲಿನ ಕೆಲವು ಸಚಿವರೂ ಸೇರಿದಂತೆ 20 ಕ್ಕೂ ಹೆಚ್ಚು ಶಾಸಕರನ್ನು ಕಾಡುತ್ತಿರುವ ಸಮಸ್ಯೆ.