Karnataka Elections 2023

ಮದ್ದೂರಿನಲ್ಲಿ ಜೆಡಿಎಸ್ ಗೆ ಸಡ್ಡು: ಉದ್ಯಮಿ ಕದಲೂರು ಉದಯ್ ಗೌಡ ಕಾಂಗ್ರೆಸ್ ಗೆ ಸೇರ್ಪಡೆ; ಡಿ.ಸಿ.ತಮ್ಮಣ್ಣ ಸೋಲಿಸಲು ಪಣ!
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಉದ್ಯಮಿ ಕದಲೂರು ಉದಯ್ ಗೌಡ ಅಚ್ಚರಿಯ ನಡೆ ಮೂಲಕ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

2028ಕ್ಕೆ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ; ಹಾಸನದ ಗೊಂದಲಕ್ಕೆ ಸದ್ಯದಲ್ಲೇ ತೆರೆ: ಎಚ್.ಡಿ ಕುಮಾರಸ್ವಾಮಿ
ಚನ್ನಪಟ್ಟಣದ ಅಭ್ಯರ್ಥಿಯಾಗಿ 2023ರ ಚುನಾವಣೆ ನನ್ನ ಕೊನೆಯ ಚುನಾವಣೆ. 2028ರಲ್ಲಿ ಇಲ್ಲಿಂದ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ.

