ಮೇ 10ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ.