ಸುದ್ದಿಗಳುಕರ್ನಾಟಕ ಚುನಾವಣಾ ಫಲಿತಾಂಶ: ಮತ ಎಣಿಕೆಗೆ ಕ್ಷಣಗಣನೆ; ಬೆಂಗಳೂರು, ದಕ್ಷಿಣ ಕನ್ನಡದಲ್ಲಿ ಕರ್ಫ್ಯೂ ಜಾರಿ
2023ರ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು, ಬಿಗಿ ಭದ್ರತೆಯ ನಡುವೆ ಬೆಳಗ್ಗೆ 8 ಗಂಟೆಗೆ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.